ಸಹಕಾರಿ ತತ್ವಕ್ಕೆ ಮಹಿಳೆಯರು ಶಕ್ತಿ ತುಂಬುತ್ತಿದ್ದು, ಇದು ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗ್ಯಾಸ್ ಸಿಲಿಂಡರ್‌ಗೆ ಹಾರ ಹಾಕಿದ ಮುಖ್ಯಮಂತ್ರಿ , ಹೆಗಲ ಮೇಲೆ ಸಿಲಿಂಡರ್ ಹೊತ್ತ ಡಿ.ಕೆ.ಶಿವಕುಮಾರ್, ಪ್ಲೆಕಾರ್ಡ್ ಹಿಡಿದ ರಣದೀಪ್ ಸುರ್ಜೇವಾಲಾ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಮೊಳಗಿದ ಘೋಷಣೆಗಳು..