• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಕ್ತಿ ಸ್ಕೀಮ್‌ ಪರಿಷ್ಕಾರ : ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಟಿ!

Nov 02 2024, 01:19 AM IST

‘ಆರ್ಥಿಕವಾಗಿ ಈಡೇರಿಸಬಹುದಾದ ಭರವಸೆಗಳನ್ನು ಮಾತ್ರ ನೀಡಬೇಕು’ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕುಮಾರಣ್ಣ ಕೈಬಿಟ್ಟು ಹೋಗಿದ್ದಾರೆಂದು ಚನ್ನಪಟ್ಟಣ ಜನರಿಗೆ ಗೊತ್ತು: ಡಿ.ಕೆ.ಶಿವಕುಮಾರ್‌

Oct 31 2024, 12:49 AM IST
ಮುಖ್ಯಮಂತ್ರಿಯಾಗಿ ಅಧಿಕಾರ ಇದ್ದಾಗಲೇ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ. ಇನ್ನು ಅಧಿಕಾರ ಇಲ್ಲದಿದ್ದಾಗ ಏನು ಮಾಡಲು ಸಾಧ್ಯ ಎಂಬುದು ಜನರಿಗೆ ಗೊತ್ತಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಬೆಂಗಳೂರು ಅಪಾಯಕಾರಿ ಕಟ್ಟಡ ತೆರವಿಗೆ ಕಾಯ್ದೆ ತಿದ್ದುಪಡಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 25 2024, 01:47 AM IST
ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೀರು ನುಗ್ಗಿದ ಮನೆಗಳಿಗೆ ತಲಾ ₹10 ಸಾವಿರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 24 2024, 06:06 AM IST

ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ ₹10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ.

ರೈತ ದ್ರೋಹಿ ಡಿ.ಕೆ.ಶಿವಕುಮಾರ್‌ ನೈಸ್ ಪರ: ಯಶವಂತ್‌ ಆರೋಪ

Oct 18 2024, 12:11 AM IST
ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ವಕಾಲತ್ತು ವಹಿಸುತ್ತಿರುವ ರೈತ ದ್ರೋಹಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟಿಸುವಂತೆ ಟಿ.ಯಶವಂತ್‌ ಸಂತ್ರಸ್ತ ರೈತರು ಹಾಗೂ ಸಂಘಟನೆಯ ಜಿಲ್ಲಾ - ತಾಲೂಕು ಘಟಕಗಳಿಗೆ ರಾಮನಗರದ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದರು

ಮಳೆ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

Oct 17 2024, 01:32 AM IST
ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರೀ ಮಳೆ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಚನ್ನಪಟ್ಟಣದಲ್ಲಿ ₹60 ಕೋಟಿ ಕಾಮಗಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ

Oct 05 2024, 01:31 AM IST
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕೆ ನೀಡಿರುವ ₹300 ಕೋಟಿ ವಿಶೇಷ ಅನುದಾನದಲ್ಲಿ ₹60.57 ಕೋಟಿ ಕಾಮಗಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದರು.

ನಾನು ರಾಜ್ಯ ಸೇವೆ ಮಾಡಲೆಂದು ಯತ್ನ ನಡೀತಿದೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 29 2024, 01:30 AM IST
ನಾನು ರಾಜ್ಯಕ್ಕೆ ಸೇವೆ ಮಾಡಬೇಕೆಂದು ದೊಡ್ಡಮಟ್ಟದ ಪ್ರಯತ್ನ, ಹೋರಾಟ ನಡೆಯುತ್ತಿದೆ. ಕನಕಪುರದ ಜನರ ಹಾರೈಕೆ, ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಆ ‘ಶುಭ ಗಳಿಗೆ’ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಪರೋಕ್ಷವಾಗಿ ಮುಖ್ಯಮಂತ್ರಿ ಗಾದಿ ಕುರಿತು ಅಭಿಲಾಷೆ ಹೊರಹಾಕಿದ್ದಾರೆ.

ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ

Sep 22 2024, 01:51 AM IST
ಚನ್ನಪಟ್ಟಣ ನಗರದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವರು ಇದ್ದರು.

ಮುನಿರತ್ನ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್‌, ಡಿಕೆಸು ಕೈವಾಡ : ಶಾಸಕ ರಮೇಶ ಜಾರಕಿಹೊಳಿ

Sep 17 2024, 12:48 AM IST
ಶಾಸಕ ಮುನಿರತ್ನ ಬಂಧನ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಹೋದರ ಡಿ.ಕೆ.ಸುರೇಶ ಮತ್ತು ಕುಸುಮಾ ಅವರ ಕೈವಾಡ ಇದೆ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved