ಕೆಆರ್ಎಸ್ ಅಣೆಕಟ್ಟೆಯಲ್ಲಿ 2.002 ಟಿಎಂಸಿ ಹೂಳು ಇದೆ: ಡಿ.ಕೆ.ಶಿವಕುಮಾರ್
Aug 19 2025, 01:00 AM ISTನಿಗಮ ವ್ಯಾಪ್ತಿಯ ಕೃಷ್ಣರಾಜಸಾಗರ, ಕಬಿನಿ, ಹಾರಂಗಿ, ಹೇಮಾವತಿ, ವಾಟೆಹೊಳೆ ಹಾಗೂ ಮಾರ್ಕೋನಹಳ್ಳಿ ಜಲಾಶಯಗಳ ಹೂಳಿನ ಪ್ರಮಾಣ ಅಳೆಯಲು ಹೈಡ್ರೋಗ್ರಾಫಿಕ್ ಸರ್ವೇ ಕಾರ್ಯ ಕೈಗೊಳ್ಳಲಾಗಿರುತ್ತದೆ. ಬ್ಯಾತಿಮೆಟ್ರಿ (Bathymetry) ಎಂಬ ವಿಧಾನದ ಬಳಕೆಯಿಂದ ಹೈಡ್ರೋಗ್ರಾಫಿಕ್ ಸರ್ವೇ ಕಾರ್ಯವನ್ನು ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜಸಾಗರದ ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರದಿಂದ ಕೈಗೊಳ್ಳಲಾಗಿದೆ.