ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಗೊಡ್ಡು ಬೆದರಿಕೆಗೆ ಮಣಿಯಲ್ಲ: ವಿಜಯೇಂದ್ರ ಕಿಡಿ
Jul 30 2024, 01:35 AM IST‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ನೀವು ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.