ಕಲಾಪ ನಡುವೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಜತೆಗೆ ಡಿ.ಕೆ.ಶಿವಕುಮಾರ್ ಅರ್ಧತಾಸು ಮಾತುಕತೆ
Mar 07 2025, 12:50 AM ISTಮುಖ್ಯಮಂತ್ರಿ ಸ್ಥಾನ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಬದಲಾವಣೆ ಸೇರಿ ಇನ್ನಿತರ ವಿಚಾರದ ಕುರಿತು ತಮ್ಮ ವಿರುದ್ಧ ಬಹಿರಂಗ ಮುನಿಸು ಪ್ರದರ್ಶಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರೊಂದಿಗೆ ಡಿ.ಕೆ.ಶಿವಕುಮಾರ್ ಅವರು ಕಲಾಪ ನಡೆಯುತ್ತಿರುವಾಗಲೇ ಅರ್ಧ ಗಂಟೆಗೂ ಹೆಚ್ಚಿನ ಕಾಲ ಚರ್ಚೆ ನಡೆಸಿದರು.