‘ಕೋವಿಡ್ ವೇಳೆ ಜನಸಾಮಾನ್ಯರ ಸಾವಿನ ನಡುವೆಯೂ ಹಿಂದಿನ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿ ನೂರಾರು ಕೋಟಿ ಹಣ ಲೂಟಿ ಮಾಡಿರುವುದು ನ್ಯಾ.ಕುನ್ಹಾ ವರದಿಯಲ್ಲಿ ಬಹಿರಂಗಗೊಂಡಿದೆ. ವರದಿಯ ಶಿಫಾರಸು ಆಧರಿಸಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಕೊರೋನಾ ಹಣ ತಿಂದ ಯಾರನ್ನೂ ಬಿಡುವುದಿಲ್ಲ’
ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ಒಪ್ಪಂದ ಆಗಿದೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಡಿಕೆಶಿ ಹೇಳಿದ್ದು ಸರಿಯಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.