ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ತಂಡವೊಂದು ಬಿಜೆಪಿಯಲ್ಲಿದ್ದುಕೊಂಡೇ ಕಾರ್ಯಾಚರಣೆ: ಡಿ.ವಿ. ಸದಾನಂದಗೌಡ
Aug 02 2024, 12:46 AM ISTಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ತಂಡವೊಂದು ಬಿಜೆಪಿಯಲ್ಲಿ ಕಾರ್ಯಾಚರಣೆ ಮಾಡುತ್ತಿರುವುದು ನೋವಿನ ಸಂಗತಿಯಾಗಿದ್ದು, ಹೈಕಮಾಂಡ್ ಈ ಸಂಬಂಧ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಸಂಸದ ಡಿ.ವಿ.ಸದಾನಂದಗೌಡ ಒತ್ತಾಯಿಸಿದ್ದಾರೆ.