• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್‌

May 05 2025, 12:49 AM IST
ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿದರೆ ಶಿಕ್ಷೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Apr 21 2025, 01:35 AM IST
ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಹಿರಿಯರು ಮಾಡಿರುವ ಆಚರಣೆಗಳಿಗೆ ಅಡ್ಡಿ ಮಾಡಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸರ್ಕಾರ ಬದ್ಧವಿದೆ. ಆಚರಣೆಗಳನ್ನು ಅನುಸರಿಸಲು ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ರೇಪ್‌ ಕೇಸ್‌ ಬಗ್ಗೆ ಆಣೆ ಮಾಡಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮುನಿರತ್ನ

Apr 20 2025, 01:58 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀವೂ ನಿಮ್ಮ ಕುಟುಂಬ ಕರೆದುಕೊಂಡು ಬನ್ನಿ. ನೀವು ಹೇಳಿದ ಕಡೆಗೆ ನಾನೂ ನನ್ನ ಕುಟುಂಬ ಕರೆದುಕೊಂಡು ಬರುತ್ತೇನೆ. ಅತ್ಯಾಚಾರ ಕುರಿತು ಇಬ್ಬರೂ ಆಣೆ-ಪ್ರಮಾಣ ಮಾಡೋಣ ಎಂದು ಬಿಜೆಪಿ ಶಾಸಕ ಮುನಿರತ್ನ ಸವಾಲು ಹಾಕಿದ್ದಾರೆ.

ಗ್ಯಾಸ್‌ ಸಿಲಿಂಡರ್‌ಗೆ ಹಾರ ಹಾಕಿದ ಮುಖ್ಯಮಂತ್ರಿ , ಸಿಲಿಂಡರ್‌ ಹೊತ್ತ ಡಿ.ಕೆ.ಶಿವಕುಮಾರ್‌ : ಕೇಂದ್ರದ ಬೆಲೆ ಏರಿಕೆಗೆ ಕೈ ಆಕ್ರೋಶ

Apr 18 2025, 01:54 AM IST

ಗ್ಯಾಸ್‌ ಸಿಲಿಂಡರ್‌ಗೆ ಹಾರ ಹಾಕಿದ ಮುಖ್ಯಮಂತ್ರಿ  , ಹೆಗಲ ಮೇಲೆ ಸಿಲಿಂಡರ್‌ ಹೊತ್ತ   ಡಿ.ಕೆ.ಶಿವಕುಮಾರ್‌, ಪ್ಲೆಕಾರ್ಡ್‌ ಹಿಡಿದ    ರಣದೀಪ್‌ ಸುರ್ಜೇವಾಲಾ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಮೊಳಗಿದ ಘೋಷಣೆಗಳು..

ನಾನು ಬಾಂಗ್ಲಾ ಪಿಎಂ ಮೊಹ್ಮದ್‌ ಯೂನುಸ್‌ ಅಭಿಮಾನಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Apr 17 2025, 09:44 AM IST

ನಗರದಲ್ಲಿ ನಡೆದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಭಾಷಣದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ ಮೊಹ್ಮದ್‌ ಯೂನುಸ್‌ ಅವರ ಅಭಿಮಾನಿ ಎಂದು ಹೇಳಿಕೊಂಡು ಸರ್ವರ ಗಮನ ಸೆಳೆದರು

ಡಿ.ಕೆ.ಶಿವಕುಮಾರ್‌ ಭಯದಿಂದ ಸಿದ್ದರಾಮಯ್ಯ ಬೆಂಗ್ಳೂರು ಬಿಡ್ತಿಲ್ಲ: ಬಿವೈವಿ

Apr 10 2025, 01:00 AM IST
ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಫೈಟ್‌ ಶುರುವಾಗಿದೆ. ಹೀಗಾಗಿ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಕುರ್ಚಿ ಕಸಿಯುವ ಭೀತಿಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರು ಬಿಟ್ಟು ಹೊರಗಡೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.

ಕಾವೇರಿ ನೀರಿನ ದರ ಏರಿಕೆ : ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಹಿತಿ - ಎಷ್ಟು ?

Apr 03 2025, 02:50 AM IST
ಹಾಲು, ವಿದ್ಯುತ್‌, ಡೀಸೆಲ್‌ ದರ ಹೆಚ್ಚಳದ ನಂತರ ಇದೀಗ ಮತ್ತೊಂದು ದರ ಏರಿಕೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ದರ ಪ್ರತಿ ಲೀಟರ್‌ ನೀರಿಗೆ 1 ಪೈಸೆಯಷ್ಟು ಬೆಲೆ ಹೆಚ್ಚಿಸುವುದಾಗಿ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸತೀಶ್‌ - ಎಚ್ಡಿಕೆ ಯಾಕೆ ಭೇಟಿ ಮಾಡಿದ್ದಾರೋ ಗೊತ್ತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌

Mar 27 2025, 09:55 AM IST

ಸತೀಶ್‌ ಜಾರಕಿಹೊಳಿ ಅವರು ಯಾವ ಕಾರಣಕ್ಕೆ ಕುಮಾರಸ್ವಾಮಿ, ದೇವೇಗೌಡರನ್ನು ಭೇಟಿ ಮಾಡಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬಂಟ್ವಾಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Mar 27 2025, 01:02 AM IST
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಕುರಿತಾದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ‌ಮಂಡಲ ವತಿಯಿಂದ ಬಿಸಿರೋಡಿನ ಪ್ಲೈ ಓವರ್ ನ ಕೆಳಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ನಗರದ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಗಾಡಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Mar 25 2025, 02:18 AM IST
ಬೆಂಗಳೂರು ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಬಜೆಟ್‌ನಲ್ಲಿ ಬಂಪರ್‌ ಸಿಗಲಿದೆ. 10 ಸಾವಿರ ವಾಹನ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved