ಕೈಗಾರಿಕಾ ಸ್ಥಾಪನೆಗೆ ಹೆಚ್ಚು ಒತ್ತು ನೀಡಬೇಕಿದೆ: ಮಾಜಿ ಸಂಸದ ಡಿ.ಕೆ.ಸುರೇಶ್
Jan 16 2025, 12:48 AM ISTಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮದ್ದೂರು, ಮಂಡ್ಯ, ಚನ್ನಪಟ್ಟಣ ಹಾಗೂ ಕುಣಿಗಲ್ ಶಾಸಕರು ಹೆಚ್ಚಿನ ಆಸಕ್ತಿ ವಹಿಸಬೇಕು. ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಭೂಮಿ ಒದಗಿಸಲು ಚಿಂತನೆ ನಡೆಸಬೇಕು. ನೀರಾವರಿ ಸಮಸ್ಯೆ, ಮೈಸೂರು ಸಕ್ಕರೆ ಕಾರ್ಖಾನೆ ಪುನಶ್ಚೇತನ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.