ಡಿ.ಕೆ.ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರ ಕಿಡಿ
Feb 02 2024, 01:03 AM ISTಸಂಸದ ಡಿ.ಕೆ.ಸುರೇಶ್ ಅವರ ಭಾರತ ವಿಭಜನೆ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಸದರ ಭೇಷರತ್ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ವರಿಷ್ಠರು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದ್ದಾರೆ.