• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಪ್ಪನ ಅಗ್ರಹಾರ ಜೈಲಲ್ಲಿರುವ ಬಾಸ್‌ ಸೂಚನೆಯಂತೆ ಪದವೀಧರರಿಂದ ಡ್ರಗ್ಸ್‌ ಮಾರಾಟ !

Dec 07 2024, 01:32 AM IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತಮ್ಮ ಬಾಸ್‌ ಸೂಚನೆ ಮೇರೆಗೆ ಡ್ರಗ್ಸ್ ದಂಧೆ ನಡೆಸುತ್ತಿದ್ದ ಬಿಎಸ್ಸಿ ಪದವೀಧರ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್‌ ಮುಕ್ತ ಹೊಸವರ್ಷಕ್ಕೆ ಖಾಕಿ ಹೈ ಅಲರ್ಟ್‌

Dec 04 2024, 01:32 AM IST
ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನಲೆ ಮಾದಕ ವಸ್ತು ಮಾರಾಟ ಜಾಲದ ಮೇಲೆ ಗದಾ ಪ್ರಹಾರ ನಡೆಸಿರುವ ರಾಜಧಾನಿ ಪೊಲೀಸರು, ನಗರ ವ್ಯಾಪ್ತಿ ಡ್ರಗ್ಸ್ ಪ್ರಕರಣ ಹಳೇ ಆರೋಪಿಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಸಚಿವ ಡಾ.ಪರಮೇಶ್ವರ್‌

Dec 01 2024, 01:30 AM IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ, ಸಂಪುಟ ಪುನರ್‌ ರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಾ.ಪರಮೇಶ್ವರ್‌, ಇವೆರಡು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

ಡ್ರಗ್ಸ್‌ ದಂಧೆ: ವಿದೇಶಿ ಪ್ರಜೆ ಸೇರಿ ಮೂವರ ಬಂಧನ

Nov 27 2024, 01:30 AM IST
ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರ ಕಾರ್ಯಾಚರಣೆ ಮತ್ತಷ್ಟು ಬಿರುಸುಗೊಂಡಿದ್ದು, ವಿದೇಶಿ ಪ್ರಜೆ ಸೇರಿ ಮೂವರನ್ನು ಬಂಧಿಸಿ ಮತ್ತೆ 85 ಲಕ್ಷ ರು. ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಪ್ರತ್ಯೇಕವಾಗಿ ಜಪ್ತಿ ಮಾಡಿದ್ದಾರೆ.

ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳ ಕಾರ್ಯಾಚರಣೆ : ₹25000 ಕೋಟಿ ಮೌಲ್ಯದ ಡ್ರಗ್ಸ್‌ ವಶ

Nov 26 2024, 12:50 AM IST
ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳು ಅಂಡಮಾನ್ ಮತ್ತು ನಿಕೋಬಾರ್‌ ದ್ವೀಪದ ಬಳಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 5500 ಕೆಜಿಯಷ್ಟು ಭಾರೀ ಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮ್ಯಾನ್ಮಾರ್‌ನ ಇಬ್ಬರು ಪ್ರಜೆಗಳನ್ನು ಬಂಧಿಸಲಾಗಿದೆ.

ಡ್ರಗ್ಸ್‌ ವಿರುದ್ಧ ಜಾಗೃತಿಗೆ ಯುವ ಶುದ್ಧಿ ಅಭಿಯಾನಕ್ಕೆ ರಾಜ್ಯಪಾಲರ ಚಾಲನೆ

Nov 24 2024, 01:48 AM IST
ಯುವಕಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಲು ಆರಂಭಿಸಿರುವ ಯುವ ಶುದ್ಧಿ ಅಭಿಯಾನಕ್ಕೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋತ್‌ ಚಾಲನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಸಂಗ್ರಹಿಸಿದ್ದ 3 ಕೋಟಿ ರು. ಡ್ರಗ್ಸ್‌ ಜಪ್ತಿ : ಪೊಲೀಸರ ಕಾರ್ಯಾಚರಣೆ ಚುರುಕು

Nov 23 2024, 12:32 AM IST
ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಧಾನಿಯ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರ ಕಾರ್ಯಾಚರಣೆ ಚುರುಕುಗೊಂಡಿದ್ದು, ಮತ್ತೆ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ ₹3 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಹಾಗೂ ಗೋವಿಂದಪುರ ಠಾಣೆ ಪೊಲೀಸರು ಪ್ರತ್ಯೇಕವಾಗಿ ಜಪ್ತಿ ಮಾಡಿದ್ದಾರೆ.

ಬೆಂಗಳೂರು : ಡ್ರಗ್ಸ್‌ ಸಾಗಿಸುತ್ತಿದ್ದೀರಾ ಎಂದು ಬೆದರಿಸಿ ಮಹಿಳಾ ಟೆಕಿಗೆ ₹40 ಲಕ್ಷ ವಂಚನೆ

Nov 19 2024, 12:51 AM IST
ವಿದೇಶಕ್ಕೆ ಮಾದಕವಸ್ತು ಕಳ್ಳ ಸಾಗಣೆ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಮುಂಬೈ ಪೊಲೀಸರ ಸೋಗಿನಲ್ಲಿ ಸೈಬರ್‌ ವಂಚಕರು ನಗರದ ಮಹಿಳಾ ಟೆಕಿಯಿಂದ ಬರೋಬ್ಬರಿ ₹40 ಲಕ್ಷ ವರ್ಗಾವಣೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪದಡಿ ಪಶ್ಚಿಮ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ವಸ್ತು ನಿಗ್ರಹ ದಳದ ಅಧಿಕಾರಿಗಳ ಕಾರ್ಯಾಚರಣೆ: ಒಂದೇ ದಿನ 4400 ಕೋಟಿ ಮೌಲ್ಯದ ಡ್ರಗ್ಸ್‌ ವಶ

Nov 16 2024, 12:37 AM IST
ಮಾದಕ ವಸ್ತು ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಗುಜರಾತ್‌ನ ಕರಾವಳಿ ಮತ್ತು ದೆಹಲಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭರ್ಜರಿ 4400 ಕೋಟಿ ರು.ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

1 ತಿಂಗಳಲ್ಲಿ 64 ಡ್ರಗ್ಸ್‌ ಪೆಡ್ಲರ್‌ಗಳ ಸೆರೆ: ದಯಾನಂದ್‌

Nov 13 2024, 01:30 AM IST
ಕಳೆದ ತಿಂಗಳಾವಧಿಯಲ್ಲಿ ಮಾದಕ ವಸ್ತು ಮಾರಾಟದ 42 ಪ್ರಕರಣಗಳು ದಾಖಲಾಗಿದ್ದು, 10 ವಿದೇಶಿ ಪ್ರಜೆಗಳು ಸೇರಿದಂತೆ 64 ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved