• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ರಗ್ಸ್‌ ಮಾರಾಟ ದಂಧೆ: ಪದವೀಧರರು ಜೈಲಿಗೆ

Nov 06 2024, 01:26 AM IST
ಡ್ರಗ್ಸ್ ಮಾರಾಟ ದಂಧೆಗಿಳಿದಿದ್ದ ಬಿಇ ಪದವೀಧರ ಹಾಗೂ ಆತನ ಸ್ನೇಹಿತನನ್ನು ವಿಲ್ಸನ್ ಗಾರ್ಡನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉ. ಭಾರತೀಯರಿಂದಾಗಿ ಬೆಂಗ್ಳೂರಲ್ಲಿ ಕ್ರೈಂ ಹೆಚ್ಚಳ - ಫುಡ್‌ ಡೆಲಿವರಿ ಹೆಸರಲ್ಲಿ ಡ್ರಗ್ಸ್‌ ಸಾಗಣೆ

Oct 30 2024, 10:48 AM IST

ಗತ್ತಿನ ಪ್ರಮುಖ ನಗರದಲ್ಲಿ ಒಂದಾದ ರಾಜಧಾನಿ ಬೆಂಗಳೂರಿಗೆ ಉತ್ತರ ಭಾರತ ಮೂಲದವರು ಉದ್ಯೋಗದ ಕಾರಣಕ್ಕೆ ಭಾರೀ ಸಂಖ್ಯೆಯಲ್ಲಿ ವಲಸೆ ಬಂದಿದ್ದಾರೆ

ಅಧ್ಯಯನಕ್ಕಾಗಿ ಪ್ರಯೋಗಾಲಯವನ್ನು ಮಾಡುತ್ತೇವೆಂದು ಡ್ರಗ್ಸ್‌ ಉತ್ಪಾದನೆ : 5 ವಿದ್ಯಾರ್ಥಿಗಳ ಬಂಧನ

Oct 25 2024, 01:00 AM IST
ಅಧ್ಯಯನಕ್ಕಾಗಿ ಪ್ರಯೋಗಾಲಯವನ್ನು ಮಾಡುತ್ತೇವೆಂದು ಪೋಷಕರನ್ನು ನಂಬಿಸಿ ವಿದ್ಯಾರ್ಥಿಗಳ ತಂಡವೊಂದು ಮೆಥಾಂಪೆಟೈಮೆನ್ ಡ್ರಗ್ಸ್‌ನ್ನು (ಎಂಡಿ) ಉತ್ಪಾದಿಸುತ್ತಿದ್ದ ಆಘಾತಕಾರಿ ಘಟನೆ ಚೆನ್ನೈನಲ್ಲಿ ನಡೆದಿದೆ.

ವೃತ್ತಿಪರ ವಿದೇಶಿ ಪೆಡ್ಲರ್‌ಗಳ ಬಂಧನ: 9 ಲಕ್ಷದ ಡ್ರಗ್ಸ್‌ ಜಪ್ತಿ

Oct 23 2024, 01:47 AM IST
ಬೆಂಗಳೂರು ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರು ವೃತ್ತಿಪರ ವಿದೇಶಿ ಪೆಡ್ಲರ್‌ಗಳು ಸಿಸಿಬಿ ಬಲೆಗೆ ಬಿದ್ದಿದ್ದಾರೆ.

ಡ್ರಗ್ಸ್‌ ಕಾನೂನು ಬಿಗಿಗೊಳಿಸಲು ಅಧಿವೇಶನದಲ್ಲಿ ಚರ್ಚೆ: ಮಂಜುನಾಥ ಭಂಡಾರಿ

Oct 23 2024, 12:50 AM IST
ಯೋಗೇಶ್ವರ್ ಅವರು ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದವರು. ಪಕ್ಷದ ತತ್ವ- ಸಿದ್ಧಾಂತ ನಂಬಿ ಬರುವುದಾದರೆ ಸ್ವಾಗತ. ನಮಗೇನೂ ಅವರ ಅನಿವಾರ್ಯತೆ ಇಲ್ಲ. ಬರುತ್ತೇವೆ ಎಂದವರಿಗೆ ಬೇಡ ಎನ್ನಲ್ಲ ಎಂದರು.

ಡ್ರಗ್ಸ್‌ ಸೇವಿಸುವ ಯುವಕರ ಸಂಖ್ಯೆ ಹೆಚ್ಚಳ: ಎಸ್‌ಪಿ ಕಳವಳ

Oct 21 2024, 12:39 AM IST
ಪ್ರಸ್ತುತ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಸಮಾಜಕ್ಕೆ ಅಪಾಯ ತಂದೊಡ್ಡುವ ಮುನ್ಸೂಚನೆಯಾಗಿದೆ. ಕಾನೂನು ಎಷ್ಟೇ ಕಠಿಣವಾಗಿದ್ದರೂ ಇದನ್ನು ಸಂಪೂರ್ಣವಾಗಿ ತಡೆಯಲು ಆಗುತ್ತಿಲ್ಲ. ಪ್ರಕರಣ ದಾಖಲಿಸಿ ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಪೊಲೀಸರು ಕೂಡ ಮಾಡುತ್ತಿದ್ದೇವೆ.

ಡ್ರಗ್ಸ್‌ ವಿರುದ್ಧ ವಿದ್ಯಾರ್ಥಿಗಳ ದಿಟ್ಟ ಸಂದೇಶ: ಡಿಸಿಪಿ ಸಿದ್ಧಾರ್ಥ ಗೋಯಲ್‌

Oct 19 2024, 12:22 AM IST
ಎಸ್‌ಡಿಎಂ ಕಾಲೇಜು, ಬೆಸೆಂಟ್‌, ರೋಶನಿ ನಿಲಯ, ಶ್ರೀದೇವಿ ಕಾಲೇಜು, ಶಾರದಾ ಪಿಯು ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಬಲ್ಮಠ, ಸೈಂಟ್‌ ಆಗ್ನೆಸ್‌ ಕಾಲೇಜು, ಮಿಲಾಗ್ರಿಸ್‌, ಸೈಂಟ್‌ ರೇಮಂಡ್ಸ್‌ ಪದುವಾ ಮೊದಲಾದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಾಕಥಾನ್‌ನಲ್ಲಿ ಹೆಜ್ಜೆ ಹಾಕಿದರು.

ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಮಾಡಲು ಗೃಹ ಇಲಾಖೆಗೆ ಸೂಚಿಸಿದ್ದೇನೆ : ಸಿಎಂ

Oct 16 2024, 01:34 AM IST
ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಮೇಲೆ ನಿಯಂತ್ರಣ ಹೇರಲು ಕಾನೂನಿನಲ್ಲಿ ಸೂಕ್ತ ತಿದ್ದುಪಡಿ ಮಾಡಲು ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರು ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್‌ ದಂಧೆ ಪ್ರಕರಣ: ಬರೋಬ್ಬರಿ 6 ಕೋಟಿ ರು. ಮೌಲ್ಯದ ಎಂಡಿಎಂಎ ವಶ, ಒಬ್ಬನ ಬಂಧನ

Oct 08 2024, 01:08 AM IST
ಮಂಗಳೂರು ನಗರದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್‌ ದಂಧೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಬರೋಬ್ಬರಿ 6 ಕೋಟಿ ರು. ಮೌಲ್ಯದ 6.310 ಕೆಜಿ ತೂಕದ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸೊತ್ತು ಸಹಿತ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಡ್ರಗ್ಸ್‌ ನಶೆಯಲ್ಲಿ ಯುವಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ ಸಿಸಿಟಿವಿ ಕ್ಯಾಮೆರಾಕ್ಕೆ ಹಾನಿ : ಇಬ್ಬರ ಸೆರೆ

Oct 04 2024, 01:07 AM IST
ಡ್ರಗ್ಸ್‌ ನಶೆಯಲ್ಲಿ ಯುವಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾನಿಗೊಳಿಸಿ ಗೂಂಡಾವರ್ತನೆ ತೋರಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved