ಜೈಲಿನಲ್ಲಿ ದರ್ಶನ್ ಜತೆ ‘ಟೀ ಪಾರ್ಟಿ’ಯಲ್ಲಿ ಕಾಣಿಸಿಕೊಂಡಿದ್ದ ರೌಡಿ ವಿಲ್ಸನ್ ಗಾರ್ಡನ್ ನಾಗರಾಜ್ ಪಡೆಯಿಂದ ಮೊಬೈಲ್ ಹಾಗೂ ಡ್ರಗ್ಸ್, 25 ಸಾವಿರ ನಗದು, ಪೆನ್‌ಡ್ರೈವ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಅತ್ಯಾಚಾರ ಪ್ರಕರಣದ ಆರೋಪಿಗೆ ಡ್ರಗ್ಸ್ ನೀಡಿದ ಮೂರನೇಯ ಆರೋಪಿ ಅಭಯ್ ಎಂದು ನನ್ನ ಫೋಟೋ ಬಳಸಿ ವಾಟ್ಸಾಪ್‌ನಲ್ಲಿ ಸುದ್ದಿ ಹಬ್ಬಿಸಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಚಾಲನೆ ನೀಡಿದರು.ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.