• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಳು ದಂಧೆಕೋರರ ಸೆರೆ: ₹25 ಲಕ್ಷದ ಡ್ರಗ್ಸ್‌ ಜಪ್ತಿ

Jul 17 2024, 01:17 AM IST
ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಐವರನ್ನು ಸಿಸಿಬಿ ಹಾಗೂ ಶೇಷಾದ್ರಿಪುರ ಠಾಣೆ ಪೊಲೀಸರು ಪ್ರತ್ಯೇಕವಾಗಿ ಬಂಧಿಸಿದ್ದಾರೆ.

1933: ದೇಶದ ಮೊದಲ ಡ್ರಗ್ಸ್‌ ಸಹಾಯವಾಣಿ ನಾಳೆ ಲೋಕಾರ್ಪಣೆ

Jul 17 2024, 12:53 AM IST
ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಪ್ರತ್ಯೇಕ ಸಹಾಯವಾಣಿ 1933 ಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜು.18ರ ಗುರುವಾರದಂದು ಲೋಕಾರ್ಪಣೆಗೊಳಿಸಲಿದ್ದಾರೆ.

ಡ್ರಗ್ಸ್‌: ನಟಿ ರಾಕುಲ್‌ ಪ್ರೀತ್‌ ಸೋದರ ಅಮನ್‌ ಸೆರೆ

Jul 16 2024, 12:38 AM IST
ಕೊಕೇನ್‌ ಖರೀದಿ ಆರೋಪದ ಮೇಲೆ ನಟಿ ರಾಕುಲ್‌ ಪ್ರೀತ್‌ ಸಿಂಗ್‌ ಅವರ ಸೋದರ ಹಾಗೂ ನಟ ಅಮನ್‌ ಪ್ರೀತ್‌ ಸಿಂಗ್‌ನನ್ನು ಹೈದರಾಬಾದ್‌ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ವ್ಯಾಪಕಗೊಂಡ ಡ್ರಗ್ಸ್‌ ಜಾಲ

Jul 08 2024, 12:35 AM IST
ಚನ್ನರಾಯಪಟ್ಟಣದಲ್ಲಿ ಮೆಡಿಕಲ್ ಸ್ಟೋರ್‌ಗಳಲ್ಲಿ ಒಂದು ಮಾತ್ರೆಗೆ ೩೦೦ ರು. ತೆಗೆದುಕೊಳ್ಳುವ ಕೆಲ ಮೆಡಿಕಲ್ ಸ್ಟೋರ್ ಮಾಲೀಕರು ವೈದ್ಯರ ಯಾವುದೇ ಚೀಟಿ ಇಲ್ಲದೆ ಮತ್ತು ಅಪ್ರಾಪ್ತ ಬಾಲಕರಿಗೆ ಹಣದ ಆಸೆಗೆ ಹೆಚ್ಚಿನ ದರಕ್ಕೆ ಮಾರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರೈಲ್ವೆನಿಲ್ದಾಣದ ರಸ್ತೆ, ಡಾ. ಸಿ. ಎನ್. ಮಂಜುನಾಥ್ ರಸ್ತೆ, ಚಾನಲ್ ರಸ್ತೆ, ಕ್ರೀಡಾಂಗಣ ಸುತ್ತಮುತ್ತ ಬಾಗೂರು ರಸ್ತೆ, ಗೂರನಹಳ್ಳಿಮಂಟಿ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ಯುವಕರ ಮೂರ್‍ನಾಲ್ಕು ಗುಂಪು ಕಟ್ಟಿಕೊಂಡು ಎಣ್ಣೆ, ಗಾಂಜಾ, ಡ್ರಗ್ಸ್‌ಗಳ ಮತ್ತಿನಲ್ಲಿ ತೇಲಾಡುತ್ತಿದ್ದಾರೆ ಎನ್ನಲಾಗಿದೆ.

ವಿದೇಶದಲ್ಲಿ ಕುಳಿತು ನಗರದಲ್ಲಿ ಡ್ರಗ್ಸ್‌ ದಂಧೆ: ಮೂವರ ವಿರುದ್ಧ ಕೇಸ್‌

Jul 07 2024, 01:15 AM IST
ವಿದೇಶದಲ್ಲಿ ನೆಲೆಸಿ ನಗರದಲ್ಲಿ ಸ್ಥಳೀಯರನ್ನು ಬಳಸಿಕೊಂಡು ಮಾದಕವಸ್ತು ಮಾರಾಟ ದಂಧೆ ನಡೆಸುತ್ತಿರುವ ಆರೋಪದಡಿ ತಾಯಿ, ಮಗಳು ಸೇರಿ ಮೂವರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಬ್ಬರು ವಿದೇಶಿಗರು ಸೇರಿದಂತೆಮೂವರು ಡ್ರಗ್ಸ್‌ ಪೆಡ್ಲರ್‌ಗಳ ಸೆರೆ

Jul 03 2024, 12:17 AM IST
ನಗರದಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಮೂವರನ್ನು ಸಿಸಿಬಿ ಹಾಗೂ ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್‌ ಮುಕ್ತ ಕರ್ನಾಟಕಕ್ಕೆ ಯುವಸಮೂಹ ಪ್ರತಿಜ್ಞೆ

Jun 27 2024, 01:02 AM IST
ಹುಬ್ಬಳ್ಳಿ-ಧಾರವಾಡದಲ್ಲಿ ದಿನೇ ದಿನೇ ಮಾದಕ ವಸ್ತು ಸೇವನೆ, ಅಕ್ರಮ ಮಾದಕ ವಸ್ತುಗಳ ಕಳ್ಳಸಾಗಾಣಿಕೆ, ಗುಟ್ಕಾ, ಡ್ರಗ್ಸ್‌, ಗಾಂಜಾದಂತಹ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ಮೂಲಕ ಅಕ್ರಮ ಚಟುವಟಿಕೆಗಳು ದಿನೇ ದಿನೇ ಹೆಚ್ಚಾಗುತ್ತಿದೆ.

ಕೇರಳ ಮೂಲದ ಡ್ರಗ್ಸ್‌ ಪೆಡ್ಲರ್‌ ಸೆರೆ: ₹4.34 ಲಕ್ಷ ಮೌಲ್ಯದ ಗಾಂಜಾ ಜಪ್ತಿ

May 18 2024, 01:31 AM IST
ಮಾದಕವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ನೆರೆ ರಾಜ್ಯದ ಡ್ರಗ್ಸ್‌ ಪೆಡ್ಲರ್‌ನನ್ನು ದೇವರಜೀವನಹಳ್ಳಿ(ಡಿ.ಜೆ.ಹಳ್ಳಿ) ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೂನ್‌ನಿಂದ ಡ್ರಗ್ಸ್‌ ಮುಕ್ತ, ಅಪರಾಧ ಮುಕ್ತ ಹುಬ್ಬಳ್ಳಿ ಅಭಿಯಾನ

May 18 2024, 12:37 AM IST
ನೇಹಾ ಮತ್ತು ಅಂಜಲಿ ಪ್ರಕರಣಗಳ ಹಿಂದೆಯ ಡ್ರಗ್ಸ್‌ ಇದೆ ಎಂಬುದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಪೊಲೀಸರು ಒಂದು ಬಾರಿಯೂ 1 ಕೆಜಿ ಗಾಂಜಾ ವಶಪಡಿಸಿಕೊಂಡಿಲ್ಲ.

ಪಾಕ್‌ನಿಂದ ಭಾರತಕ್ಕೆ ಸಾಗಿಸುತ್ತಿದ್ದ ₹600 ಕೋಟಿ ಮೌಲ್ಯದ ಡ್ರಗ್ಸ್‌ ವಶ

Apr 29 2024, 01:34 AM IST
ಲೋಕಸಭಾ ಚುನಾವಣೆ ನಡುವೆಯೇ, ಪಾಕಿಸ್ತಾನದಿಂದ ಭಾರತಕ್ಕೆ ಸಾಗಿಸಲಾಗುತ್ತಿದ್ದ 600 ಕೋಟಿ ರು. ಮೌಲ್ಯದ 86 ಕೆಜಿಯಷ್ಟು ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved