• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ರಗ್ಸ್‌ ಖರೀದಿಗೆ ಬಂದಿದ್ದ ವಿದೇಶಿಗನ ಅಪಹರಿಸಿ ಸುಲಿಗೆ; ತಮಿಳುನಾಡಿನ ಆರು ಮಂದಿ ಸೆರೆ

Feb 26 2024, 01:38 AM IST
ಚೌಕಾಸಿ ಮಾಡದೆ ಕೇಳಿದಷ್ಟು ಹಣ ಕೊಟ್ಟು ಗಾಂಜಾ ಖರೀದಿಸುತ್ತಿದ್ದ ಆಸ್ಟ್ರೇಲಿಯಾ ಪ್ರಜೆಯನ್ನು ಅಪಹರಿಸಿ ₹1.38 ಲಕ್ಷ ಸುಲಿಗೆ ಮಾಡಿದ್ದ ಆರು ಮಂದಿ ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

2 ಸಾವಿರ ಕೋಟಿ ರು. ಡ್ರಗ್ಸ್‌ ದಂಧೆಯ ಕಿಂಗ್‌ಪಿನ್‌ ತಮಿಳು ನಿರ್ಮಾಪಕ!

Feb 26 2024, 01:32 AM IST
ದಿಲ್ಲಿಯಲ್ಲಿ ಬಂಧಿತ ಆರೋಪಿಗಳಿಂದ ಮಹತ್ವದ ಮಾಹಿತಿ ಲಭ್ಯವಾಗಿದ್ದು, 2 ಸಾವಿರ ಕೋಟಿ ರು. ಡ್ರಗ್ಸ್‌ ದಂಧೆಯ ಕಿಂಗ್‌ಪಿನ್‌ ತಮಿಳುನಾಡು ಮೂಲದ ನಿರ್ಮಾಪಕ ಎಂಬ ಸ್ಫೋಟಕ ಸತ್ಯ ಬಯಲಾಗಿದೆ.

ದೇಶವನ್ನು ಡ್ರಗ್ಸ್‌ ಮುಕ್ತ ಆಗಿಸಲು ಕುಟುಂಬದ ಪಾತ್ರ ಪ್ರಮುಖ: ಮೋದಿ

Feb 26 2024, 01:30 AM IST
ಭಾರತವನ್ನು ಡ್ರಗ್ಸ್‌ ಮುಕ್ತ ಮಾಡುವಲ್ಲಿ ಕುಟುಂಬ ವ್ಯವಸ್ಥೆಯ ಪಾತ್ರ ಪ್ರಮುಖವಾಗಿದ್ದು, ಕುಟುಂಬದಲ್ಲಿ ಪರಸ್ಪರರು ಸುದುಃಖಗಳನ್ನು ಮುಕ್ತ ಮನಸ್ಸಿನಿಂದ ಹಂಚಿಕೊಂಡಾಗ ಯುವಜನತೆ ಡ್ರಗ್ಸ್‌ನತ್ತ ಆಕರ್ಷಿತರಾಗುವುದನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.

ಹೊರರಾಜ್ಯಗಳಿಂದ ಡ್ರಗ್ಸ್‌ ತಂದು ಮಾರುತ್ತಿದ್ದವನ ಸೆರೆ

Feb 26 2024, 01:30 AM IST
ಹೊರರಾಜ್ಯಗಳಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನೊಬ್ಬನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪದೇ ಪದೇ ಡ್ರಗ್ಸ್‌ ಕೇಸಲ್ಲಿ ಫಿಟ್‌: ಪಿಐಟಿ-ಎನ್ಡಿಪಿಎಸ್‌ ಅಡಿ ಬಂಧನ

Feb 22 2024, 01:45 AM IST
ಪದೇ ಪದೇ ಡ್ರಗ್ಸ್‌ ಕೇಸ್‌ನಲ್ಲಿ ಸಿಕ್ಕಿಬೀಳುತ್ತಿದ್ದ ಆರೋಪಿ ಅಮೀರ್‌ಖಾನ್‌ ವಿರುದ್ಧ ಪೊಲೀಸರು ಕಠಿಣ ಕಾಯ್ದೆ ಪ್ರಯೋಗಿಸಿದ್ದಾರೆ. ಈ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಜಾಮೀನು ಸಿಗಲ್ಲ.

₹3000 ಕೋಟಿ ಮೌಲ್ಯದ 1700 ಕೇಜಿ ಮಿಯಾಂವ್‌ ಮಿಯಾಂವ್‌ ಡ್ರಗ್ಸ್‌ ವಶ

Feb 21 2024, 02:07 AM IST
ಮಿಯಾಂವ್‌ ಮಿಯಾಂವ್‌ ಡ್ರಗ್ಸ್‌ ಎಂದೇ ಕುಖ್ಯಾತವಾಗಿರುವ ಮೆಫಡ್ರೋಣ್‌ ಡ್ರಗ್ಸ್‌ನ ಅತಿದೊಡ್ಡ ಡ್ರಗ್ಸ್‌ಜಾಲವನ್ನು ಪುಣೆ ಪೊಲೀಸರು ಭೆದಿಸುತ್ತಿದ್ದು, ಇದುವರೆಗೂ 3 ಸಾವಿರ ಕೋಟಿ ರು. ಮೌಲ್ಯದ 1700 ಕೆಜಿ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ.

57 ಪೆಡ್ಲರ್‌ ಬಂಧಿಸಿ 85 ಕೇಜಿ ಡ್ರಗ್ಸ್‌ ಜಪ್ತಿ

Feb 14 2024, 02:16 AM IST
ಜನವರಿ ತಿಂಗಳಿನಲ್ಲಿ ಪೊಲೀಸರು ಡ್ರಗ್ಸ್‌ ದಂಧೆ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದಲ್ಲಿ 57 ಪೆಡ್ಲರ್‌ಗಳ ಬಂಧಿಸಿ, 85 ಕೇಜಿ ಡ್ರಗ್ಸ್‌ ಜಪ್ತಿ ಮಾಡಲಾಗಿದೆ.

ರಾಜ್ಯದಲ್ಲಿ ಇಂದು, ನಾಳೆ ₹59 ಕೋಟಿಯ ಡ್ರಗ್ಸ್‌ ನಾಶ

Feb 09 2024, 01:47 AM IST
ಕಳೆದ ವರ್ಷ ರಾಜ್ಯದಲ್ಲಿ ಮಾದಕ ವಸ್ತು ಮಾರಾಟಗಾರರಿಂದ ವಶಪಡಿಸಿಕೊಂಡಿರುವ ಸುಮಾರು ₹59.16 ಕೋಟಿ ಮೌಲ್ಯದ ಡ್ರಗ್ಸ್ ನಾಶಗೊಳಿಸಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದೆ.

ಡ್ರಗ್ಸ್‌ ಪತ್ತೆಗೆ ರೈಲುಗಳಲ್ಲಿ ಬಿಗಿ ಪೊಲೀಸ್‌ ಗಸ್ತು

Jan 29 2024, 01:32 AM IST
ಅನ್ಯ ರಾಜ್ಯಗಳಿಂದ ಕರ್ನಾಟಕಕ್ಕೆ ರೈಲುಗಳಲ್ಲಿ ಮಾದಕ ದ್ರವ್ಯ ಸಾಗಣೆ ಹೆಚ್ಚಳ ಕಡಿವಾಣಕ್ಕೆ ಸಜ್ಜಾದ ರಾಜ್ಯ ರೈಲ್ವೇ ಪೊಲೀಸ್‌ ರೈಲುಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿದೆ.

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮ: ದಯಾನಂದ್‌

Jan 28 2024, 01:17 AM IST
ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮ: ದಯಾನಂದ್‌. ಜನ ಸಂಪರ್ಕ ಸಭೆಯಲ್ಲಿ ಡ್ರಗ್ಸ್‌ ಬಗ್ಗೆ ಜನರ ಆತಂಕ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved