• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಸನಾತನ ವಾಣಿ’ ಬಹುಭಾಷಾ ಪ್ರಸಾರಕ್ಕೆ ಎಐ ತಂತ್ರಜ್ಞಾನ

Sep 19 2025, 01:00 AM IST
‘ಸನಾತನ ವಾಣಿ’ಯನ್ನು ಎಐ ತಂತ್ರಜ್ಞಾನದ ಮೂಲಕ ಬಹು ಭಾಷೆಗಳಲ್ಲಿ ಪ್ರಸಾರ ಮಾಡಲಾಗುವುದು. ಈ ಮೂಲಕ ಎಲ್ಲರಿಗೂ ಅಧ್ಯಾತ್ಮಿಕ ಸಂದೇಶಗಳು ತಲುಪಲಿವೆ. ಕೃತಕ ಬುದ್ಧಿಮತ್ತೆ ಆಧಾರಿತ ಅಪ್ಲಿಕೇಶನ್ ನನ್ನ ಧ್ವನಿಯನ್ನು ಬಹುಭಾಷೆಗಳಲ್ಲಿ ಬರುವಂತೆ ಮಾಡುತ್ತದೆ. ಸ್ಪೇನ್, ಜರ್ಮನಿ, ಡಚ್, ರಷ್ಯಾ, ಇಟಲಿ ಹೀಗೆ ಹಲವಾರು ಭಾಷೆಗಳಲ್ಲಿ ನನ್ನ ಉಪನ್ಯಾಸಗಳನ್ನು ಆಲಿಸಬಹುದಾಗಿದೆ.

ಆಧುನಿಕ ತಂತ್ರಜ್ಞಾನ ಬಳಸಿ ಅನರ್ಹರ ಪಡಿತರ ಕಾರ್ಡ್‌ ರದ್ದುಪಡಿಸಲಿ: ಜೋಶಿ

Sep 18 2025, 01:10 AM IST
ರಾಜ್ಯದಲ್ಲಿ 8 ಲಕ್ಷ ಪಡಿತರ ಕಾರ್ಡ್ ರದ್ದು ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹರು ಪಡಿತರ ಕಾರ್ಡ್ ಹೊಂದಿರೋರು ಬಹಳಷ್ಟು ಕಡೆ ಇದ್ದಾರೆ. ಸಾಕಷ್ಟು ಆಧುನಿಕ ತಂತ್ರಜ್ಞಾನ ಇದೆ. ಅದನ್ನು ಬಳಸಿ ಅನರ್ಹರ ಕಾರ್ಡ್‌ಗಳನ್ನು ರದ್ದುಪಡಿಸಬೇಕು.

ಮಕ್ಕಳ ಮನೋಭಾವಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಕೆ ಅಗತ್ಯ: ಸಚಿವ ಕೆ. ವೆಂಕಟೇಶ

Sep 17 2025, 01:05 AM IST
ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ವೃದ್ಧಿ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿದರ್ಶನ ಸಹಿತ ವಿವರಿಸಿದರು. ಉತ್ತಮ ಆಹಾರ ಸೇವನೆ ಉತ್ತಮ ಆರೋಗ್ಯಕ್ಕೆ ರಹದಾರಿ ಎಂದು ಹೇಳಿದ ಅವರು ಶಾಲಾ ಮಕ್ಕಳಲ್ಲಿಯೇ ಉತ್ತಮ ಆಹಾರ ಅಭ್ಯಾಸಗಳನ್ನ ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಮಾರ್ಗದರ್ಶನ ನೀಡಬೇಕೆಂದು ಕರೆಕೊಟ್ಟರು.

ಎಷ್ಟೇ ತಂತ್ರಜ್ಞಾನ ಬೆಳೆದರೂ ಶಿಕ್ಷಕರ ಸ್ಥಾನ ತುಂಬಲು ಅಸಾಧ್ಯ

Sep 09 2025, 01:01 AM IST
ವಿದ್ಯಾರ್ಥಿಗಳಿಂದು ಸಂಕೀರ್ಣ ಪರಿಸ್ಥಿತಿಯಲ್ಲಿದ್ದು ಸ್ವಾವಲಂಬಿ ಬದುಕಿನಿಂದ ವಿಮುಖರಾಗುತ್ತಿದ್ದಾರೆ. ಒತ್ತಡ, ಖಿನ್ನತೆಯಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರವೇಶ ಪಡೆದ ಮಕ್ಕಳು ಮಧ್ಯದಲ್ಲಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚುತ್ತಿದೆ.

ಆಧುನಿಕ ತಂತ್ರಜ್ಞಾನ ಶಿಕ್ಷಣವೇ ಸರ್ವಾಂಗೀಣ ಅಭಿವೃದ್ಧಿಯ ದಾರಿ

Sep 08 2025, 01:00 AM IST
ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು.

ತಂತ್ರಜ್ಞಾನ, ಕೌಶಲ್ಯ, ಜ್ಞಾನವುಳ್ಳವರಿಗೆ ಉದ್ಯೋಗಾವಕಾಶ

Sep 01 2025, 01:04 AM IST
ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ.

ಅಧಿಕ ಇಳುವರಿಗೆ ನ್ಯಾನೊ ತಂತ್ರಜ್ಞಾನ ಉಪಯುಕ್ತ: ಹಂಸವೇಣಿ

Aug 31 2025, 01:08 AM IST
ಬೀರೂರು, ‘ಬೆಳೆಗಳಿಗೆ ಮಿತಿಮೀರಿ ರಾಸಾಯನಿಕಗಳ ಬಳಕೆ ಮಾಡುವುದರಿಂದ ಭೂಮಿ ಫಲವತ್ತತೆ ಕಳೆದುಕೊಂಡು ಮಣ್ಣಿನಲ್ಲಿರುವ ಎರೆಹುಳುವಿನಂತ ಸೂಕ್ಷ್ಮ ಜೀವಿಗಳು ನಶಿಸಿ ಹೋಗುತ್ತಿವೆ. ನ್ಯಾನೊ ಯೂರಿಯಾ ಗೊಬ್ಬರ ಬಳಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಉತ್ತಮ ಫಸಲು ರೈತರ ಕೈಸೇರುತ್ತವೆ’ ಎಂದು ತರೀಕೆರೆ ಕೃಷಿ ಉಪ ನಿರ್ದೇಶಕಿ ಹಂಸವೇಣಿ ತಿಳಿಸಿದರು.

ಮಕ್ಕಳನ್ನು ಮಾಹಿತಿ ತಂತ್ರಜ್ಞಾನ, ಡಿಜಿಟಲ್ ವ್ಯವಸ್ಥೆಗೆ ಅಣಿಗೊಳಿಸಬೇಕಿದೆ: ರೇಖಾ ಸಲಹೆ

Aug 20 2025, 01:30 AM IST
ನರಸಿಂಹರಾಜಪುರ: ಇಂದಿನ ಮಕ್ಕಳನ್ನು ಮಾಹಿತಿ ತಂತ್ರಜ್ಞಾನ, ಡಿಜಿಟಲ್ ವ್ಯವಸ್ಥೆಗೆ ಅಣಿಗೊಳಿಸಬೇಕಾಗಿದೆ ಎಂದು ಸೀತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಸಲಹೆ ನೀಡಿದರು.

ನೂತನ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳಿ

Aug 18 2025, 12:00 AM IST
ಕೃಷಿಯನ್ನು ನಂಬಿದ ರೈತರ ಪರಿಸ್ಥಿತಿ ಇಂದು ತೀರ ಹದಗೆಡುತ್ತಿದ್ದು, ಅವರ ಮಕ್ಕಳು ಕೃಷಿಯನ್ನು ತೊರೆದು ನಗರ ಪ್ರದೇಶದತ್ತ ಬೇರೆ ಉದ್ಯೋಗದ ಕಡೆಗೆ ಮುಖ ಮಾಡುತ್ತಿದ್ದಾರೆ.

ರೇಷ್ಮೆ ಬೆಳೆಗೆಗಾರರಿಗೆ ಅತ್ಯಾಧುನಿಕ ತಂತ್ರಜ್ಞಾನ ಆಭಿಯಾನ

Aug 08 2025, 01:01 AM IST
ನನ್ನ ರೇಷ್ಮೆ ನನ್ನ ಹೆಮ್ಮೆ ಎಂಬ ಮಹಾತಂತ್ರಜ್ಞಾನ ಹಂಚಿಕೆ ಅಭಿಯಾನವನ್ನು ಕೇಂದ್ರ ರೇಷ್ಮೆ ಮಂಡಳಿ ದೇಶವ್ಯಾಪ್ತಿ ಅಭಿಯಾನ ಆರಂಭಿಸಿದೆ ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕ ಪಿ.ಎಲ್.ಚಂದ್ರಪ್ಪ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved