24 ರಂದು ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ 6ನೇ ಘಟಿಕೋತ್ಸವ
Feb 21 2024, 02:04 AM ISTಯುಜಿ, ಪಿಜಿ, ಪಿಎಚ್.ಡಿ ಸೇರಿದಂತೆ ಒಟ್ಟು 1660 ಮಂದಿಗೆ ಪದವಿ ಪ್ರಧಾನ ಮಾಡಲಾಗುವುದು. 1060 ಬಿಇ, 47 ಬಿಸಿಎ, 120 ಎಂ.ಟೆಕ್, 117 ಎಂಸಿಎ, 51 ಎಂಎಸ್ಸಿ, 256 ಎಂಬಿಎ ಮತ್ತು 9 ಪಿಎಚ್.ಡಿ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ನಾನಾ ವಿಭಾಗಗಳಲ್ಲಿ ಅತೀ ಹೆಚ್ಚು ಅಂಕ ಪಡೆದ 32 ವಿದ್ಯಾರ್ಥಿಗಳು ಸೇರಿದಂತೆ 63 ವಿದ್ಯಾರ್ಥಿಗಳಿಗೆ ಪದಕ ನೀಡಲಾಗುವುದು. ಇದರಲ್ಲಿ 31 ದತ್ತಿ ಪದಕಗಳು ಸೇರಿವೆ