ತಂತ್ರಜ್ಞಾನ, ಅಭಿವೃದ್ಧಿ ಹೆಸರಿನಿಂದ ಪ್ರಕೃತಿ ನಾಶ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಳವಳ
Jan 12 2024, 01:45 AM ISTಮೈಸೂರು ಸಂಸ್ಥಾನ, ನಮ್ಮ ಪೂರ್ವಜರು ಹಿಂದಿನಿಂದಲೂ ಸಹ ಪರಿಸರ ಸಂರಕ್ಷಣೆಗೆ ವನ್ಯಜೀವಿ ಸಂರಕ್ಷಣೆಗೆ ಆದ್ಯತೆ ನೀಡಿದ್ದರು. ಯಾಕೆಂದರೆ ಮೈಸೂರಿನ ಜನತೆ ಸದಾ ಪರಿಸರ ಪ್ರೇಮಿಗಳಾಗಿದ್ದಾರೆ. ಆದ್ದರಿಂದಲೇ ನಮ್ಮ ಪೂರ್ವಜನರು ಐತಿಹಾಸಿಕ ಈ ಅರಸನ ಕೆರೆಯಲ್ಲಿ ಜೀವಕಳೆ ತುಂಬಿ ವನ್ಯ ಜೀವಿಗಳ ಸಂರಕ್ಷಣೆ ಜೊತೆಗೆ ಈ ಭಾಗದ ರೈತರ ಬದುಕಿಗೂ ಆಸರೆಯಾಗಿದ್ದರು