ತಂತ್ರಜ್ಞಾನ ಬಳಸಿ ಉತ್ತಮ ಆಡಳಿತ ನೀಡುತ್ತಿರುವ ಸರ್ಕಾರ
Oct 14 2023, 01:00 AM ISTಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸದ್ಭಳಕೆ ಮಾಡಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಕಾಳಜಿ ವಹಿಸಿದ್ದು, ವಿದ್ಯುನ್ಮಾನ ಆಡಳಿತದ (ಇ-ಆಡಳಿತ) ಉಪಕ್ರಮಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.