• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಕರ್ಷಿಸಿದ ವಿಜ್ಞಾನ, ತಂತ್ರಜ್ಞಾನ ಮತ್ತು ಆಧ್ಯಾತ್ಮಿಕ ವಿಷಯಗಳನ್ನೊಳಗೊಂಡ ಪ್ರದರ್ಶನ

Feb 20 2024, 01:49 AM IST
ಮೇಳದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆರು ಅಂಗಸಂಸ್ಥೆಗಳೂ ಸೇರಿದಂತೆ 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಮತ್ತು ಹೊರಗಿನ ಪ್ರತಿಷ್ಠಿತ ಕಾಲೇಜುಗಳು, ಸರ್ಕಾರಿ ಸಂಸ್ಥೆಗಳಾದ ಇಸ್ರೋ, ಎಚ್‌ಎಎಲ್, ಡಿಆರ್‌ಡಿಓ, ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ, ಆಧ್ಯಾತ್ಮಿಕ ಕೇಂದ್ರಗಳು ಮತ್ತು ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ಮಳಿಗೆಗಳಲ್ಲಿ ತಮ್ಮ ವಿಚಾರ ಮಾದರಿಗಳನ್ನು ಪ್ರದರ್ಶಿಸಿದರು.

ಆಳ್ವಾಸ್ ಎಂಜಿನಿಯರಿಂಗ್, ತಂತ್ರಜ್ಞಾನ ಕಾಲೇಜಿನಲ್ಲಿ ಸೈಬರ್ ತರಬೇತಿ

Feb 20 2024, 01:47 AM IST
ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್ (ಸಿಎಸ್‌ಎಫ್‌ಎಸ್)’ ತರಬೇತಿ ಉದ್ಘಾಟನೆಯಾಗಿದೆ. ಕರ್ನಾಟಕದ ೧೫ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ದ ೫೦ ಜನ ವಿದ್ಯಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದು, ಸೈಬರ್ ಸೆಕ್ಯುರಿಟಿಗೆ ಸಂಬಂಧಿ ೨೦೦ ಗಂಟೆಗಳ ತರಬೇತಿ ಪಡೆಯಲಿದ್ದಾರೆ.

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶ: ಶಿಲ್ಪಾ ರಾಠೋಡ

Feb 20 2024, 01:47 AM IST
ಬಾಗಲಕೋಟೆ: ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯುಎಸಿ ಅಡಿಯಲ್ಲಿ ಬಯೋಟೆಕ್ನಾಲಜಿ ಹಾಗೂ ಮೈಕ್ರೋಬಯಾಲಜಿ ವಿಭಾಗಗಳಿಂದ ನಡೆದ ರಾಜ್ಯ ಮಟ್ಟದ ಎರಡು ದಿನದ ಕಾರ್ಯಗಾರವನ್ನು ಬೆಂಗಳೂರಿನ ಮಿಡಿಯೋಮಿಕ್ಸ್ ಸಂಸ್ಥೆಯ ಸೀನಿಯರ್ ಜಿನೋಮ್ ವಿಶ್ಲೇಷಕಿ ಶಿಲ್ಪಾ ರಾಠೋಡ ಹೇಳಿದರು. ಉದ್ಘಾಟಿಸಿದರು. ಬಳಿಕ ಮಾತನಾಡಿ, ಇಂದು ಮುಂದುವರೆದ ತಂತ್ರಜ್ಞಾನದಲ್ಲಿ ಸಸ್ಯ, ಪ್ರಾಣಿ, ಸೂಕ್ಷಾಣುಜೀವಿಗಳ ಅಧ್ಯಯನ ತುಂಬಾ ಮಹತ್ವವನ್ನು ಪಡೆದಿದೆ. ಈ ಕ್ಷೇತ್ರಗಳಲ್ಲಿ ಮುಂದುವರೆದವರಿಗೆ ಉದ್ಯೋಗಾವಕಾಶಗಳು ಹೇರಳವಾಗಿವೆ ಎಂದು ಹೇಳಿದರು.

ಆದಿಚುಂಚನಗಿರಿಯಲ್ಲಿ ಫೆ.19, 20 ರಂದು ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ

Feb 15 2024, 01:30 AM IST
ಕೃಷಿ, ಕೈಗಾರಿಕೆ, ಪರಿಸರ ಸಂರಕ್ಷಣೆ, ಬದಲಾಗುತ್ತಿರುವ ಹವಾಮಾನ ತಾಂತ್ರಿಕ ಮತ್ತು ಸಾಮಾಜಿಕ ಹೀಗೆ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರದರ್ಶನಗಳನ್ನೂ ಸಹ ಈ ಮೇಳದಲ್ಲಿ ಆಯೋಜಿಸಲಾಗಿದೆ. ಅಲ್ಲದೇ, ಈ ಮೇಳವು ಹೊಸ ಆಲೋಚನೆಗಳು ಹಾಗೂ ಸಲಹೆಗಳನ್ನು ವಿಶೇಷವಾಗಿ ಇತ್ತೀಚಿನ ಯುವ ಜನತೆಯಿಂದ ಆಹ್ವಾನಿಸುತ್ತದೆ. ಈ ದಿಸೆಯಲ್ಲಿ ಈ ಮೇಳದಲ್ಲಿ ಜರುಗಲಿರುವ ಕಾರ್ಯಕ್ರಮ ಒಂದು ವಿನೂತನ ಪಯತ್ನವಾಗಿದೆ.

ಸೈಬರ್ ಸೆಕ್ಯೂರಿಟಿಯಲ್ಲಿ ಎಐ ತಂತ್ರಜ್ಞಾನ ಪ್ರಮುಖ: ಪ್ರಶಾಂತ ಬಡಿಗೇರ

Feb 13 2024, 12:46 AM IST
ಬಾಗಲಕೋಟೆ: ಸೈಬರ್ ಸೆಕ್ಯೂರಿಟಿ ವಿಷಯದಲ್ಲಿ ಯಲ್ಲಿ ಕ್ರತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಬಳಕೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ಕಂಪನಿಗಳು ತಮ್ಮ ಸೈಬರ್ ಸೆಕ್ಯೂರಿಟಿ ಕಾರ್ಯತಂತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಪ್ರಮುಖ ಸಾಧನವನ್ನಾಗಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಬೆಳಗಾವಿಯ ಐಸೆಕ್ ಸೈಬರ್ ಸೆಕ್ಯೂರಿಟಿ ಸಲ್ಯೂಷನ್ಸ್ ನ ಮುಖ್ಯ ಎಂಜಿನಿಯರ್ ಪ್ರಶಾಂತ ಬಡಿಗೇರ ಹೇಳಿದರು.

ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಿ

Feb 12 2024, 01:35 AM IST
ನಮ್ಮ ಜಿಲ್ಲಾ ಸಂಘವು ರಾಜ್ಯ ಸಂಘದ ಸದಸ್ಯತ್ವ ಪಡೆದಿದೆ. ಈ ಐಡಿ ಕಾರ್ಡಗಳು ರಾಜ್ಯಾದ್ಯಂತ ಮಾನ್ಯತೆ ಹೊಂದಿವೆ ಎಂದು ತಿಳಿಸಿದರು.

ಕಂಬಳಕ್ಕೆ ಆಧುನಿಕ ತಂತ್ರಜ್ಞಾನ: ಅದಾನಿ ಸಂಸ್ಥೆ 10 ಲಕ್ಷ ರು. ಅನುದಾನ

Feb 05 2024, 01:45 AM IST
ಕರಾವಳಿ ಪ್ರದೇಶದ ಇತಿಹಾಸ ಪ್ರಸಿದ್ಧ ಜನಪದ ಕ್ರೀಡೆ ಕಂಬಳಕ್ಕೆ ಅದಾನಿ ಸಂಸ್ಥೆಯು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲು ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿಗೆ ೧೦ ಲಕ್ಷ ರು. ಅನುದಾನ ನೀಡಿದೆ.

ಕಂಬಳ ಸಮಯ ಪಾಲನೆಗೆ ಆಧುನಿಕ ತಂತ್ರಜ್ಞಾನ ಟಚ್‌!

Feb 01 2024, 02:03 AM IST
ಈ ಅತ್ಯಾಧುನಿಕ ವ್ಯವಸ್ಥೆಯನ್ನು ಫೆ.3ರಂದು ಕಿನ್ನಿಗೋಳಿಯಲ್ಲಿ ನಡೆಯಲಿರುವ ಐಕಳಬಾವ ಕಾಂತಬಾರೆ- ಬೂದಬಾರೆ ಕಂಬಳೋತ್ಸವದಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗುವುದು. ನಂತರ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ಬದಲಾವಣೆ ಬೇಕಿದ್ದರೆ ಮಾಡಿ ಮುಂಬರುವ ಎಲ್ಲ ಕಂಬಳಗಳಲ್ಲಿ ಅಳವಡಿಸಲಾಗುತ್ತದೆ ಎಂದು ದೇವಿಪ್ರಸಾದ್‌ ತಿಳಿಸಿದರು.

ಸಿರಿಧಾನ್ಯ ಮೇಳ, ಕೃಷಿ ತಂತ್ರಜ್ಞಾನ ಪ್ರದರ್ಶನಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ

Jan 29 2024, 01:35 AM IST
ಗದಗತಾಲೂಕಿನ ಹುಲಕೋಟಿಯ ಕೈಲಾಸ ಆಶ್ರಮದ 32ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಲಾದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳವು ಆಶ್ರಮಕ್ಕೆ ಬಂದಿದ್ದ ಭಕ್ತರು ವಿಶೇಷವಾಗಿ ರೈತರು, ರೈತ ಮಹಿಳೆಯರ ಗಮನ ಸಳೆಯಿತು.

ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತ

Jan 28 2024, 01:15 AM IST
ಕೋವಿಡ್, ಲಾಕ್‌ಡೌನ್ ಸಂದರ್ಭದಲ್ಲಿ ಭಾರತ ತನ್ನ ಸ್ವ ಸಾಮರ್ಥ್ಯದಿಂದ ಕೋವಿಡ್ ಲಸಿಕೆ ತಯಾರಿಸಿ ಇಡೀ ಜಗತ್ತಿಗೆ ರಫ್ತು ಮಾಡುವ ಮೂಲಕ ಮಾದರಿಯಾಗಿದೆ. ಭಾರತ ಈಗ ಎಲ್ಲ ವಿಭಾಗಗಳಲ್ಲೂ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯುವಲ್ಲಿ ದಾಪುಗಾಲು ಇಡುತ್ತಿದೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved