• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಕೃಷಿ ವಿಜ್ಞಾನ ಕೇಂದ್ರದಲ್ಲಿ ನೂತನ ತಂತ್ರಜ್ಞಾನ ಬಗ್ಗೆ ಮಾಹಿತಿ ಪಡೆಯಲಿ

Mar 08 2024, 01:50 AM IST
ಕೃಷಿ ವಿಜ್ಞಾನ ಕೇಂದ್ರಗಳು ಪ್ರತಿ ವರ್ಷಕ್ಕೊಮ್ಮೆ ವೈಜ್ಞಾನಿಕ ಸಲಹಾ ಸಮಿತಿ ಸಭೆ ನಡೆಸುವ ಅವಶ್ಯಕತೆ ಇದೆ.

ತಂತ್ರಜ್ಞಾನ ಆಧಾರಿತ ಕಲಿಕೆ ಪರಿಣಾಮಕಾರಿ: ರಾಮಚಂದ್ರ ರಾಜೇ ಅರಸ್‌

Mar 04 2024, 01:18 AM IST
ಚಾಮರಾಜನಗರ ತಾಲೂಕಿನಾದ್ಯಂತ 30 ಸರ್ಕಾರಿ ಶಾಲೆಗಳಿಗೆ ಆಲ್‌ಇನ್‌ ಪ್ರೊಜೆಕ್ಟರ್‌ ವಿತರಣಾ ಕಾರ್ಯಕ್ರಮ

ತಂತ್ರಜ್ಞಾನ ಬಳಸಿ ಬಾಂಬ್‌ ಸ್ಫೋಟ ಭೇದಿಸಿ: ಸಿದ್ದರಾಮಯ್ಯ

Mar 03 2024, 01:32 AM IST
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದಿನ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ: ಟಿ.ಡಿ.ರಾಜೇಗೌಡ

Mar 02 2024, 01:47 AM IST
ಇಂದಿನ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ ಸೇರಿದಂತೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ ಎಂದು ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ವಿಕಸಿತ ಭಾರತಕ್ಕಾಗಿ ಸ್ವದೇಶಿ ತಂತ್ರಜ್ಞಾನ ಅತ್ಯವಶ್ಯ: ಡಾ.ಜಿ.ಬಿ. ದಾನಶೆಟ್ಟಿ

Mar 01 2024, 02:21 AM IST
ಬಾಘಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ ವಿಜ್ಞಾನ ಸಂಘ ಗುರುವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಮ್ಮಿಕೊಂಡಿತ್ತು.

ತಂತ್ರಜ್ಞಾನ ತಪ್ಪಿಸಲಿದೆ ಸರ್ಕಾರಿ ಕಚೇರಿಗಳ ಏಜೆಂಟರ ಹಾವಳಿ

Mar 01 2024, 02:21 AM IST
ಸಕಾಲ ಮತ್ತು ಸೇವಾ ಸಿಂಧು ತಂತ್ರಾಂಶಗಳ ಮುಖಾಂತರ ಸುಲಭವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಸೇವೆ ನೀಡಲಾಗುತ್ತದೆ. ಆಡಳಿತ ವಿಕೇಂದ್ರೀಕರಣದಿಂದ ಸರಳ ಆಡಳಿತ ಮಾಡಲು ಸಾಧ್ಯ

ವಿಕಸಿತ ಭಾರತಕ್ಕೆ ನೂತನ ತಂತ್ರಜ್ಞಾನ, ಸಂಶೋಧನೆ ಅಗತ್ಯ: ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್

Feb 29 2024, 02:03 AM IST
ವಿದ್ಯಾರ್ಥಿಗಳು ಹೊಸದನ್ನು ಕಲಿಯಲು ಆಸಕ್ತಿ ಹಾಗೂ ವೈಜ್ಞಾನಿಕ ಚಿಂತನೆ ಹೊಂದುವುದು ಮತ್ತು ಭಿನ್ನವಾಗಿ ವಿಚಾರ ಮಾಡುವುದನ್ನು ಕಲಿಯಬೇಕು ಎಂದು ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್ ಹೇಳಿದರು.

ತಂತ್ರಜ್ಞಾನ, ನೀರಿನ ಬಳಕೆಯಿಂದ ಕೃಷಿಯಲ್ಲಿ ಲಾಭ: ಪ್ರಗತಿಪರ ಕೃಷಿಕ

Feb 23 2024, 01:51 AM IST
ಆಧುನಿಕ ತಂತ್ರಜ್ಞಾನ ಅಳವಡಿಕೆ ಜತೆಗೆ ಮಳೆ ನೀರನ್ನು ಸಂರಕ್ಷಿಸಿ ಮಿತವಾಗಿ ಬಳಕೆ ಮಾಡಿ ಪರ್ಯಾಯ ಬೆಳೆಗಳನ್ನು ಬೆಳೆದರೆ ಕೃಷಿ ಕಾಯಕದಲ್ಲಿ ಲಾಭ ಹೊಂದಬಹುದು ಎಂದು ಪ್ರಗತಿಪರ ಕೃಷಿಕ ಎಂ.ಟಿ.ಕೃಷ್ಣೇಗೌಡ ಸಲಹೆ ನೀಡಿದರು. ಅರಕಲಗೂಡಲ್ಲಿ ಹಳ್ಳಿಧ್ವನಿ ಹಾಗೂ ರೇಡಿಯೋ ಕಿಸಾನ್ ದಿವಸ-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

24 ರಂದು ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ 6ನೇ ಘಟಿಕೋತ್ಸವ

Feb 21 2024, 02:04 AM IST
ಯುಜಿ, ಪಿಜಿ, ಪಿಎಚ್‌.ಡಿ ಸೇರಿದಂತೆ ಒಟ್ಟು 1660 ಮಂದಿಗೆ ಪದವಿ ಪ್ರಧಾನ ಮಾಡಲಾಗುವುದು. 1060 ಬಿಇ, 47 ಬಿಸಿಎ, 120 ಎಂ.ಟೆಕ್, 117 ಎಂಸಿಎ, 51 ಎಂಎಸ್ಸಿ, 256 ಎಂಬಿಎ ಮತ್ತು 9 ಪಿಎಚ್‌.ಡಿ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ನಾನಾ ವಿಭಾಗಗಳಲ್ಲಿ ಅತೀ ಹೆಚ್ಚು ಅಂಕ ಪಡೆದ 32 ವಿದ್ಯಾರ್ಥಿಗಳು ಸೇರಿದಂತೆ 63 ವಿದ್ಯಾರ್ಥಿಗಳಿಗೆ ಪದಕ ನೀಡಲಾಗುವುದು. ಇದರಲ್ಲಿ 31 ದತ್ತಿ ಪದಕಗಳು ಸೇರಿವೆ

ಜ್ಞಾನ- ವಿಜ್ಞಾನ-ತಂತ್ರಜ್ಞಾನ ಮೇಳಕ್ಕೆ ವಿಧ್ಯುಕ್ತ ತೆರೆ

Feb 21 2024, 02:03 AM IST
ಚುಂಚಾದ್ರಿ ಮತ್ತು ಆದಿಶಕ್ತಿ ಸಭಾ ಭವನದಲ್ಲಿ 80ಕ್ಕೂ ಹೆಚ್ಚು ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಿಂದ 1 ಸಾವಿರಕ್ಕೂ ಹೆಚ್ಚು ವಿಜ್ಞಾನ, ತಂತ್ರಜ್ಞಾನ ಹಾಗೂ ಆಧ್ಯಾತ್ಮಿಕ ಮಳಿಗೆಗಳು ತೆರೆದಿದ್ದು, ಹಲವು ಮೇಳ ವೀಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದವು. ಮಂಗಳವಾರವೂ ಸಹ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೇಳವನ್ನು ವೀಕ್ಷಣೆ ಮಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved