ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕ
Nov 16 2024, 12:33 AM ISTಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕವಾಗಿದೆ ಎಂದು ಹಂಜಳಿಗೆ ಕಾಳಿಂಗಪ್ಪ ವೆಲ್ಫೇರ್ ಅಸೋಸಿಯೇಷನ್ ಸಂಸ್ಥಾಪಕ ಹಂಜಳಿಗೆ ಮಂಜುನಾಥ್ ತಿಳಿಸಿದರು. ಟಿ. ಗುಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆ ವತಿಯಿಂದ ಸುಮಾರು ೨ ಲಕ್ಷ ವೆಚ್ಚದ ಅರ್ಚನ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಸ್ಮಾರ್ಟ್ಕ್ಲಾಸನ್ನು ಪ್ರಾರಂಭಿಸಿ, ಮೊದಲನೇ ತರಗತಿಯಲ್ಲಿ ಗ್ರಾಮೀಣ ಮಕ್ಕಳಿಗೆ ಡಿಜಿಟಲ್ ಎಜುಕೇಶನ ಕಲಿಸುವುದು ಇಂದು ಅನಿವಾರ್ಯವಾಗಿದೆ ಎಂದರು.