ಅಪರಾಧ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸಿ: ಎಸ್ಪಿ
Sep 04 2024, 01:53 AM ISTಆಧುನಿಕತೆ, ತಂತ್ರಜ್ಞಾನ ಮುಂದುವರಿದಂತೆಲ್ಲಾ ಅಪರಾಧ ಪ್ರಕರಣಗಳು, ಅಪರಾಧದ ಸ್ವರೂಪಗಳು ಬದಲಾಗುತ್ತಿದ್ದು, ಅಪರಾಧಗಳ ಪತ್ತೆ ಜೊತೆ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದೂ ಅತಿ ಮುಖ್ಯ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.