ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯವಶ್ಯ
Aug 08 2024, 01:30 AM ISTಕನ್ನಡಪ್ರಭ ವಾರ್ತೆ ಬೈಲಹೊಂಗಲ ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯವಶ್ಯವಾಗಿದೆ ಎಂದು ಸುಕ್ಷೇತ್ರ ಇಂಚಲ ಸಾಧು-ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ಸಮೀಪದ ಸುಕ್ಷೇತ್ರ ಇಂಚಲ ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆ ಹಾಗೂ ಇನೋವಿ ಮೊಬೈಲಿಟಿ ಸೆಲ್ಯೂಷನ್ ಪ್ರೈ.ಲಿ. ಇವರ ಸಹಯೋಗದೊಂದಿಗೆ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹಿಂದೆಲ್ಲಾ ಅಕ್ಷರ ಜ್ಞಾನವಿಲ್ಲದವರನ್ನು ಅನಕ್ಷರಸ್ಥರೆಂದು ಪರಿಗಣಿಸಲಾಗುತ್ತಿತ್ತು.