• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯೇಂದ್ರ ಮೊದಲು ಅವರ ತಂದೆ ಯಡಿಯೂರಪ್ಪನವರ ಭ್ರಷ್ಟಾಚಾರದ ವಿರುದ್ದ ಹೋರಾಡಲಿ : ದಿನೇಶ್‌ ಗುಂಡೂರಾವ್

Oct 06 2024, 01:22 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೇ ನೀಡುವ ಪ್ರಶ್ನೆಯೇ ಇಲ್ಲ. ಏಕೆಂದರೆ ಇಡೀ ಪಕ್ಷ ಮತ್ತು ನಾವು ಅ‍ವರ ಜೊತೆಗಿದ್ದೇವೆ. ಅವರೇನೂ ತಪ್ಪು ಮಾಡಿಲ್ಲ. ಸುಖಾ ಸುಮ್ಮನೆ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು

ಹೆತ್ತ ತಂದೆ-ತಾಯಿ ವೃದ್ಧಾಶ್ರಮಕ್ಕೆ ಕಳುಹಿಸಬೇಡಿ: ಶಾಸಕ ಚೆನ್ನಾರೆಡ್ಡಿ ತುನ್ನೂರು

Oct 03 2024, 01:20 AM IST
ಮಕ್ಕಳು ವೃದ್ಧಾಶ್ರಮಕ್ಕೆ ಹಿರಿಯರನ್ನು ಕಳುಹಿಸದೆ ಅವರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಶಾಸಕ ತುನ್ನೂರು ಚೆನ್ನಾರೆಡ್ಡಿ ಹೇಳಿದರು.

ದೇಶಕ್ಕೆ ತಂದೆ ಇರಲ್ಲ, ಮಕ್ಕಳು ಇರ್ತಾರೆ: ಗಾಂಧಿ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಮತ್ತೊಂದು ವಿವಾದ

Oct 03 2024, 01:15 AM IST
ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಅವರು ಮಹಾತ್ಮ ಗಾಂಧೀಜಿ ಕುರಿತು ನೀಡಿರುವ ಪರೋಕ್ಷ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ಕಿರಣ್ ಅಂತ್ಯಕ್ರಿಯೆಯಲ್ಲಿ ತಂದೆ ಕುಮಾರ್ ಭಾಗಿ; ಪೊಲೀಸ್ ಭದ್ರತೆ

Sep 23 2024, 01:29 AM IST
ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿ ಕುಮಾರ್‌ಗೆ ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ ಅನುಮತಿ ನೀಡಿತ್ತು. ಭಾನುವಾರ ಬೆಳಗ್ಗೆ 10 ಗಂಟೆ ವೇಳೆಗೆ ಪೊಲೀಸ್ ಭದ್ರತೆಯಲ್ಲಿ ಕುಮಾರ್ ಅವರನ್ನು ಬದರಿಕೊಪ್ಪಲು ಗ್ರಾಮಕ್ಕೆ ಕರೆತರಲಾಯಿತು.

ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಶಿಪ್: ಸುಳ್ಳು ಸಂದೇಶ ನಂಬದಿರಲು ಸೂಚನೆ

Sep 20 2024, 01:31 AM IST
ಯಾವುದಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಸಾರ್ವಜನಿಕರು ಈ ರೀತಿಯ ಸಂದೇಶಕ್ಕೆ ಹಾಗೂ ಆಮಿಷಗಳಿಗೆ ನಂಬಿ ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬಾರದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮನವಿ ಮಾಡಿದೆ.

ಮುನಿರತ್ನ ದೂರುದಾರನ ಜೊತೆ ಕುಸುಮಾ ತಂದೆ ಮಾತು ವೈರಲ್‌ - ಸರ್ಕಾರವಿದೆ, ಸಮಸ್ಯೆ ಬಗೆಹರಿಸುವೆ ಎನ್ನುವ ಆಡಿಯೋ

Sep 17 2024, 09:36 AM IST

ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ ದೂರು ನೀಡಿರುವ ಚಲುವರಾಜು ಜತೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕುಸುಮಾ ತಂದೆ ಹಾಗೂ ಕಾಂಗ್ರೆಸ್‌ ಮುಖಂಡ ಹನುಮಂತರಾಯಪ್ಪ ಮಾತನಾಡಿದ್ದಾರೆ ಎಂದು ಹೇಳಲಾದ ಆಡಿಯೋ ವೈರಲ್‌ ಆಗಿದೆ.

ಮಾತೃಭೂಮಿ, ತಂದೆ-ತಾಯಿ ಋಣ ಮರೆಯದಿರಿ: ಡಾ.ಶಿವಾನಂದ ಮಾಸ್ತಿಹೊಳಿ

Sep 17 2024, 12:54 AM IST
ಕಷ್ಟಗಳನ್ನು ಸಹಿಸಿ ಮಕ್ಕಳನ್ನು ಸಾಕು, ಸಲುಹಿ ಶಿಕ್ಷಣ ಕಲಿಸಿ ಸಮಾಜದಲ್ಲಿ ಒಳ್ಳೆಯ ಪ್ರಜೆಗಳನ್ನಾಗಿಸಿದ ತಂದೆ-ತಾಯಿಗಳನ್ನು ಎಂದಿಗೂ ಮರೆಯಬಾರದು ಎಂದು ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತ, ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಿವಾನಂದ ಮಾಸ್ತಿಹೊಳಿ ಹೇಳಿದರು.

ತಂದೆ ಇಲ್ಲದ ಮಗುಗೆ ದುಡ್ಡು: ಮಧ್ಯವರ್ತಿಗಳಿಂದ ಸುಲಿಗೆ ಸದ್ದು!

Sep 12 2024, 01:58 AM IST
ದುರುಳ ಮಧ್ಯವರ್ತಿಗಳು ಅಮಾಯಕ, ಮುಗ್ಧ ಜನರನ್ನು ಸುಲಿಗೆ ಮಾಡಲು ಶುರು ಮಾಡಿದ್ದಾರೆ. ಒಂದೊಂದು ಅರ್ಜಿಗೆ ಕನಿಷ್ಠ 5 ರಿಂದ 10 ಸಾವಿರ ರು.ವಸೂಲಿ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ.

ನಾಡಬಾಂಬ್‌ ಸಿಡಿದು ಮಗ ಸಾವು, ತಂದೆ ಗಂಭೀರ

Aug 31 2024, 01:39 AM IST
ನಾಡ ಬಾಂಬ್ ತಯಾರಿ ಮಾಡುವಾಗ ಆಕಸ್ಮಿಕವಾಗಿ ಬಾಂಬ್‌ ಸಿಡಿದು ಮಗ ಮೃತಪಟ್ಟು ತಂದೆ ಗಾಯಗೊಂಡಿರುವ ಘಟನೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ದೊಡ್ಡನಲ್ಲಾಳ ಗ್ರಾಮದಲ್ಲಿ ನಡೆದಿದೆ.

ಒಳ್ಳೆಯ ಕೆಲಸ ಮಾಡಿ ತಂದೆ-ತಾಯಿ ಋಣ ತೀರಿಸಿ

Aug 26 2024, 01:32 AM IST
ಕನ್ನಡಪ್ರಭ ವಾರ್ತೆ ಮುಧೋಳ ತಾಯಿ-ತಂದೆಯ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಹೀಗಾಗಿ, ಅವರ ಹೆಸರಿನಲ್ಲಿ ಸಮಾಜಕ್ಕೆ ಮಾದರಿಯಾಗುವ ಉತ್ತಮ ಕೆಲಸ ಮಾಡಿದರೆ ತಾಯಿ-ತಂದೆ ಋಣ ತೀರಿಸಿದಂತೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved