• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತ ಪುತ್ರಿ ಪೀಡಿಸುತ್ತಿದ್ದ ಯುವಕ, ಸಹೋದರನ ಕೊಂದ ತಂದೆ

May 09 2024, 01:06 AM IST
ಅಪ್ರಾಪ್ತೆಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವಕ ಹಾಗೂ ಅವನ ಸಹೋದನನ್ನು ಹುಡುಗಿಯ ತಂದೆಯೇ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ.

ತಂದೆ ಅಂತ್ಯಕ್ರಿಯೆ ಮಾಡಿ ಮತ ಹಾಕಿದ ಪುತ್ರ

May 08 2024, 01:02 AM IST
ವಿಜಯಪುರ: ಬೆಳಗ್ಗೆ ನಿಧನರಾದ ತಂದೆಯ ಅಂತ್ಯಕ್ರಿಯೆ ಮುಗಿಸಿ ಸಂಜೆಗೆ ಪುತ್ರ ಮತದಾನ ಮಾಡಿದ ಅಪರೂಪದ ಘಟನೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಲ್ಲನಗೌಡ ಬಿರಾದಾರ ಮತಗಟ್ಟೆ ಸಂಖ್ಯೆ 21ರಲ್ಲಿ ಮತದಾನ ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ತಂದೆ ಚನಗೊಂಡಗೌಡ ಹೃದಯಾಘಾತದಿಂದ ಅಸುನೀಗಿದ್ದು, ತಂದೆಯ ಅಂತ್ಯಕ್ರಿಯೆ ಬಳಿಕ ಮತಗಟ್ಟೆಗೆ ಬಂದು ಮಗ ಮತದಾನ ಮಾಡಿದ್ದಾರೆ.

ಹಿಂದು ಸಂಸ್ಕೃತಿ ಅವಮಾನಿಸುವ ಕೈ ಅಭ್ಯರ್ಥಿ ತಂದೆ

May 04 2024, 01:33 AM IST
ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ತಂದೆ ಅನಧಿಕೃತವಾಗಿ ಗಣಿಗಾರಿಕೆ ಮಾಡುತ್ತಾರೆ. ಅವರ ಕುಟುಂಬಸ್ಥರು ಗುಡ್ಡ ತೆರವು ಮಾಡಿ ಜಾಗವನ್ನು ಕಬ್ಜಾ ತೆಗೆದುಕೊಂಡಿದ್ದಾರೆ. ಸಾವಿರಾರು ಎಕರೆ ಜಮೀನು ಕಬಳಿಸಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ಗಂಭೀರ ಆರೋಪ ಮಾಡಿದರು.

ಬೆಳಗಾವಿಯಲ್ಲಿ ಕಾಂಗ್ರೆಸ್‌ ಬೆಂಬಲಿಸಿದ ನೇಹಾ ತಂದೆ!

May 03 2024, 01:07 AM IST
ನಮ್ಮ ಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು, ಜಾತಿ ಭೇದ ಮರೆತು ಎಲ್ಲರೂ ನಮ್ಮ ನೆರವಿಗೆ ನಿಂತಿದ್ದಾರೆ. ಈ ಘಟನೆಯನ್ನು ರಾಜಕೀಯಕ್ಕೆ ಬಳಸಬಾರದೆಂದು ನಾನು ಮನವಿ ಮಾಡಿದ್ದೆ. ಆದರೆ ಕೆಲವರು ನನ್ನ ಮಗಳ ಹತ್ಯೆ ಪ್ರಕರಣವನ್ನು ತಮ್ಮ ರಾಜಕೀಯಕ್ಕೆ ಬಳಸುತ್ತಿರುವುದಕ್ಕೆ ಬೇಸರವಾಗಿದೆ.

ವಿಶ್ವಕಪ್‌ಗೆ ಆಯ್ಕೆಯಾದರೆ ಸಿಡಿಸಲು ಪಟಾಕಿ ತಂದು ಕಾಯುತ್ತಿದ್ದ ರಿಂಕು ತಂದೆ!

May 02 2024, 12:22 AM IST
ರಿಂಕು ಮುಖ್ಯ ತಂಡಕ್ಕೆ ಆಯ್ಕೆಯಾಗುವ ಭರವಸೆ ಇತ್ತು. ಆದರೆ ಸುದ್ದಿ ನೋಡಿ ಆಘಾತವಾಯಿತು. ರಿಂಕುರ ಹೃದಯವೂ ಒಡೆದು ಹೋಗಿದೆ ಎಂದು ಅವರು ತಿಳಿಸಿದ್ದಾರೆ.

ಕಂಟ್ರೋಲ್ ತಪ್ಪಿದ ಮಗ, ಅಸಹಾಯಕ ತಂದೆ: ಸಾಹಿತಿ ದೇವನೂರು ಮಹಾದೇವ

Apr 23 2024, 12:51 AM IST
ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಸೇರಿಕೊಂಡಾಕ್ಷಣವೇ ಅದರ ಹೆಸರಿಗೆ ಅಂಟಿಕೊಂಡಿದ್ದ ಜಾತ್ಯತೀತ ಕಳಚಿ ಬಿದ್ದಿದೆ. ಮಹಿಳೆಯು ಹೊತ್ತ ಹೊರೆಯಲ್ಲಿನ ತೆನೆಗಳನ್ನು ಬಿಜೆಪಿ ಕತ್ತರಿಸಿಕೊಳ್ಳುತ್ತದೆ. ಆಗ ಈ ಮಹಿಳೆಯು ತೆನೆಯಿಲ್ಲದ ಖಾಲಿ ಹೊರೆ ಹೊತ್ತು ಘನತೆ ಇಲ್ಲದ ಸೇವಕಿಯಾಗಿ ದುಡಿಯುತ್ತಾಳೆ.

ವೈಯಕ್ತಿಕ ಅಂದ್ರೆ ಏನೆಂದು ಸಿಎಂ ಹೇಳಲಿ: ನೇಹಾ ತಂದೆ

Apr 20 2024, 01:08 AM IST
ಮುಖ್ಯಮಂತ್ರಿ, ಗೃಹ ಸಚಿವರು ವೈಯಕ್ತಿಕ ಕಾರಣಕ್ಕೆ ನೇಹಾ ಹತ್ಯೆ ನಡೆದಿರುವುದು ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ನಾವೇನು ಮುಸ್ಲಿಮರ ಸಂಬಂಧಿಕರಾ? ವೈಯಕ್ತಿಕ ಎಂದರೆ ಏನೆಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಲಿ ಎಂದು ಕೊಲೆಯಾದ ನೇಹಾ ತಂದೆಯೂ ಆಗಿರುವ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನಯ್ಯ ಹಿರೇಮಠ ಒತ್ತಾಯಿಸಿದರು.

ಕೌಟುಂಬಿಕ ಕಲಹ; ಪತ್ನಿ, ಮಕ್ಕಳಿಗೆ ವಿಷ ಕುಡಿಸಿ ಕೊಂದ ತಂದೆ

Apr 19 2024, 01:09 AM IST

  ನರಸಿಂಹ ವೃತ್ತಿಯಲ್ಲಿ ಕ್ಷೌರಿಕನಾಗಿದ್ದು, ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸೇರಿ ಹಲವು ಕಾರಣಕ್ಕಾಗಿ ಲಕ್ಷಾಂತರ ರು.ಗಳ ಸಾಲ ಮಾಡಿಕೊಂಡಿದ್ದನು. ಅಲ್ಲದೆ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡು ಕೀರ್ತನ ಅವರಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.

ತಂದೆ ಸೋತಿದ್ದ ಕ್ಷೇತ್ರದಲ್ಲಿ ಗೆಲುವಿಗಾಗಿ ಪುತ್ರನ ಹೋರಾಟ

Apr 18 2024, 02:17 AM IST
ಸುನಿಲ್ ಬೋಸ್‌ ಗೆ ಈವರೆಗೂ ಟಿಕೆಟ್ ಸಿಕ್ಕಿರಲಿಲ್ಲ. ಸುನಿಲ್ 2017ರ ಏಪ್ರಿಲ್‌ನಲ್ಲಿ ನಡೆದ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್‌ಗೆ ಯತ್ನಿಸಿದ್ದರು. ಆದರೆ ಟಿಕೆಟ್ ಜೆಡಿಸ್‌ನಿಂದ ಬಂದ ಕಳಲೆ ಕೇಶವಮೂರ್ತಿ ಅವರ ಪಾಲಾಗಿತ್ತು. 2018 ರಲ್ಲೂ ಎರಡೂ ಕಡೆಯೂ ಟಿಕೆಟ್‌ಗೆ ಯತ್ನಿಸಿದ್ದರು. ಆದರೆ ಸಿಗಲಿಲ್ಲ.

ಕಳೆದುಕೊಂಡ ತಾಯಿ-ತಂದೆ, ಸಮಯ ಎಂದಿಗೂ ಸಿಗುವುದಿಲ್ಲ: ಅಮರೇಶ್ವರ ಸ್ವಾಮೀಜಿ

Apr 11 2024, 12:49 AM IST
ಕಳಕೊಂಡ ತಾಯಿ, ತಂದೆ ಹಾಗೂ ಕಳೆದ ಸಮಯ ಎಂದಿಗೂ ಸಿಗುವುದಿಲ್ಲ. ಅವು ಬಜಾರದಲ್ಲಿ ಕೊಂಡು ತರುವ ವಸ್ತುಗಳಲ್ಲ, ಗಳಿಸಿದ ಆಸ್ತಿ ಹಾಗೂ ಹಣ ಕಳವುದಾರೇ ಮತ್ತೆ ಗಳಿಸಬಹುದು ಎಂದು ಕವಲಗುಡ್ಡ ಅಮರೇಶ್ವರ ಸ್ವಾಮೀಜಿ ನುಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved