ತಂದೆ ಎಸ್. ಬಂಗಾರಪ್ಪನವರೇ ನನಗೆ ಆದರ್ಶ: ಗೀತಾ ಶಿವರಾಜ್ ಕುಮಾರ್
Mar 22 2024, 01:03 AM ISTಬೈಂದೂರು ಕ್ಷೇತ್ರದ ವಂಡ್ಸೆ- ನೆಂಪುವಿನಲ್ಲಿರುವ ಮಾಜಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾತನಾಡಿದರು. ಭದ್ರಾವತಿಯಿಂದ ಈಗಾಗಲೇ ಪ್ರಚಾರ ಆರಂಭಿಸಿದ್ದು, ಹೋದಲ್ಲೆಲ್ಲ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ತಿಳಿಸಿದರು.