ಆಸ್ತಿಗಾಗಿ ತಂದೆ- ತಾಯಿ ಕೈ ಕಾಲು ಮುರಿದ ಮಗ: ಪೊಲೀಸರಿಗೆ ದೂರು ನೀಡಿದರೂ ಕ್ರಮವಿಲ್ಲ
Jan 23 2025, 12:48 AM ISTಹಲ್ಲೆಯಿಂದ ನನಗೆ ಕೈ ಮುರಿದಿದ್ದು, ತೀವ್ರ ತರನಾದ ಗಾಯಗಳಾಗಿವೆ, ಪತ್ನಿ ಭಾಗ್ಯಮ್ಮಗೆ ಕಾಲು ಮುರಿದಿದ್ದು, ಎದ್ದು ಓಡಾಡದ ಸ್ಥಿತಿಯಲ್ಲಿದ್ದಾರೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ದೂರನ್ನು ಬದಲಿಸಿ ಕೊಡುವಂತೆ ಒತ್ತಡ ಹೇರಿ ಅನ್ಯಾಯ ಎಸಗಲಾಗುತ್ತಿದೆ ಎಂದು ಹೇಳಿದರು.