ನಮ್ಮ ತಂದೆ ಸತ್ತಾಗ ‘ಕೈ’ ಶ್ರದ್ಧಾಂಜಲಿ ಸಭೆ ಸಹ ನಡೆಸಿರಲಿಲ್ಲ : ಪ್ರಣಬ್ ಮುಖರ್ಜಿ ಪುತ್ರಿ
Dec 29 2024, 01:19 AM ISTಮನಮೋಹನ್ ಸಿಂಗ್ ಸ್ಮಾರಕ ಕುರಿತು ಕೇಂದ್ರದ ವಿರುದ್ಧ ಕಾಂಗ್ರೆಸ್ ಟೀಕೆಗೆ, ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಷ್ಟ್ರಪತಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಟಾ ಮುಖರ್ಜಿ ತಿರುಗೇಟು ನೀಡಿದ್ದಾರೆ.