• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂದೆ, ಮಗನಿಗೆ ಕಚ್ಚಿದ ಬೀದಿನಾಯಿ

Nov 06 2024, 12:50 AM IST
Father and son were bitten by a street dog

ಹಾಸನಾಂಬೆ ದರ್ಶನ ಮುಗಿಸಿ ಹೋಗುವಾಗ ಅಪಘಾತದಲ್ಲಿ ತಂದೆ ಮಗಳು ಸಾವು

Nov 02 2024, 01:22 AM IST
ಹಾಸನಾಂಬೆ ದರ್ಶನ ಮುಗಿಸಿಕೊಂಡು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಶ್ರೀ ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆ ಸಮೀಪ ಗುರುವಾರ ನಡುರಾತ್ರಿ ನಡೆದಿದೆ. ಆಲೂರು ತಾಲೂಕಿನ ಪಾಳ್ಯ ಸಮೀಪದ ಎಂ.ಎಚ್.ಪುರದ ನಿವಾಸಿ ಕುಮಾರ್(40) ಹಾಗೂ ಕಾವ್ಯ(12) ಸ್ಥಳದಲ್ಲೇ ಮೃತಪಟ್ಟಿದ್ದು, ಕುಮಾರ್‌ ಅವರ ತಾಯಿ ಪುಟ್ಟಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಂದೆ ತಾಯಿ ಗುರು ಹಿರಿಯನ್ನು ಗೌರವಿಸಿ: ಹಿರಿಯ ನ್ಯಾಯಾಧೀಶ ಸುಧೀರ್ ಸಲಹೆ

Nov 01 2024, 12:05 AM IST
ನಮ್ಮನ್ನು ಹೆತ್ತು ಹೊತ್ತು ಸಾಕಿ ಸಲಹಿದ ವಯೋವೃದ್ಧ ತಂದೆ, ತಾಯಿಗಳನ್ನು ಕೀಳಾಗಿ ಕಂಡು ಅಗೌರವದಿಂದ ನಡೆದುಕೊಳ್ಳುವುದು ಸರಿಯಲ್ಲ. ನಮ್ಮ ಆತ್ಮಸಾಕ್ಷಿಯು ಒಪ್ಪುವುದಿಲ್ಲ. ಭಗವಂತನೂ ಕ್ಷಮಿಸಲ್ಲ .

ಕೆರೆಗೆ ಬಿದ್ದ ಮೇಕೆಯನ್ನು ರಕ್ಷಿಸಲು ಹೋಗಿ ತಂದೆ ಮಗ ಸಾವು

Oct 29 2024, 12:55 AM IST
ಊರಿಂದ ಆಚೆ ಮೇಕೆಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಮೇಕೆವೊಂದು ಕೆರೆಯಲ್ಲಿ ನೀರು ಕುಡಿಯಲು ಹೋಗಿ ಮುಳುಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದನ್ನು ಗಮನಿಸಿ ಮೇಕೆಯನ್ನು ರಕ್ಷಿಸಲು ಹೋದ ಮೇಕೆಗಳ ಮಾಲೀಕ ಹಾಗೂ ಮಗ ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಂದೆ - ತಾಯಿಯ ಅನಾರೋಗ್ಯದ ಕಥೆ ಕಟ್ಟಿ ಕದ್ದ ಬೈಕ್‌ ಮಾರುತ್ತಿದ್ದ : ಕಳ್ಳ ಪೊಲೀಸರ ಬಲೆಗೆ

Oct 26 2024, 01:45 AM IST
ಕದ್ದ ಬೈಕನ್ನು ಸ್ಮಶಾನದಲ್ಲಿ ಬಚ್ಚಿಟ್ಟು ಬಳಿಕ ಗಿರಾಕಿ ಹುಡುಕಿ ತಂದೆ-ತಾಯಿಗೆ ಅನಾರೋಗ್ಯದ ಕಥೆ ಕಟ್ಟಿ ಮಾರುತ್ತಿದ್ದ ಕಳ್ಳ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಂಗಳೂರು : ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಮಗನ ಕಾಟ ಸಹಿಸಲಾರದೆ ಕೊಂದ ತಂದೆ

Oct 20 2024, 01:56 AM IST

ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಮಗನ ಕಾಟ ಸಹಿಸಲಾರದೆ ಆತನ ಮೇಲೆ ಹಲ್ಲೆ ನಡೆಸಿ ತಂದೆ ಹತ್ಯೆಗೈದಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ತಂದೆ ತಾಯಿಯನ್ನು ಪೂಜಿಸುವವರು ಮುಕ್ತಿ ಹೊಂದಲು ಸಾಧ್ಯ-ಸ್ವಾಮೀಜಿ

Oct 09 2024, 01:40 AM IST
3ಇಂದಿನ ಯುವ ಸಮೂಹ ಮನೆಯಲ್ಲಿ ತಂದೆ-ತಾಯಿಯನ್ನು ಯಾರು ಭಯ ಭಕ್ತಿಯಿಂದ, ಹೃದಯದಿಂದ ಪೂಜಿಸುತ್ತಾರೋ ಅಂಥವರು ಜೀವನದಲ್ಲಿ ಮುಕ್ತಿಯನ್ನು ಹೊಂದಲು ಸಾಧ್ಯವೆಂದು ಕೂಡಲ ಗುರುನಂಜೇಶ್ವರ ಮಠ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಉಗ್ರರ ದಾಳಿಯಲ್ಲಿ ತಂದೆ, ಚಿಕ್ಕಪ್ಪನನ್ನು ಕಳೆದಕೊಂಡ ಶಗುನ್‌ಗೆ ಗೆಲುವು

Oct 09 2024, 01:32 AM IST
ಜಮ್ಮು ಮತ್ತು ಕಾಶ್ಮೀರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಿಶ್ತ್ವಾರ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಹಾಗೂ ಪಿಎಚ್‌ಡಿ ವಿದ್ಯಾರ್ಥಿನಿ ಶಗುನ್‌ ಪರಿಹಾರ್‌ ಗೆಲುವು ಸಾಧಿಸಿದ್ದಾರೆ.

ನಮ್ಮ ತಂದೆ ಸಿಎಂ ಆಗ್ಬೇಕನ್ನೋದು ಎಲ್ಲರ ಆಸೆ: ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕ

Oct 08 2024, 12:06 PM IST

ನಮ್ಮ ತಂದೆ ಸತೀಶ್‌ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಸಮಯ, ಸಂದರ್ಭ ಬರಲಿ. ಆಗ ನೋಡೋಣ ಎಂದು ಅವರ ಪುತ್ರಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ತಂದೆ ಸತೀಶ ಸಿಎಂ ಆಗಬೇಕೆಂಬುದು ಎಲ್ಲರ ಆಸೆ

Oct 08 2024, 01:12 AM IST
ತಂದೆ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯ ಇದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved