ಸಿಎಂ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಲು ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ
Sep 25 2024, 12:46 AM ISTಮೈಸೂರು ಮೂಡಾ ಹಗರಣದಲ್ಲಿ ರಾಜ್ಯಪಾಲರ ತನಿಖೆ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು. ತಪ್ಪಿದಲ್ಲಿ ಬಿಜೆಪಿ ರಸ್ತೆಗಿಳಿದು ಹೋರಾಟ ನಡೆಸಲಿದೆ ಎಂದು ದ.ಕ.ಜಿಲ್ಲೆಯ ಬಿಜೆಪಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.