• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕತ್ತೆ ಹಾಲು ವಂಚನೆ ಪ್ರಕರಣ: ಸಿಐಡಿ ತನಿಖೆ ಆರಂಭ

Nov 15 2024, 12:32 AM IST
ಸಿಐಡಿ ಕಲಬುರಗಿ ವಿಭಾಗದ ಡಿಎಸ್‌ಪಿ ಅಸ್ಲಂ ಪಾಷಾ ನೇತೃತ್ವದ ಎಂಟು ಅಧಿಕಾರಿಗಳ ತಂಡ ಬುಧವಾರ ರಾತ್ರಿಯೇ ಹೊಸಪೇಟೆಗೆ ಆಗಮಿಸಿತ್ತು.

ಬ್ರಹ್ಮಾವರ ಲಾಕಪ್‌ ಡೆತ್‌: ಸಿಐಡಿ ತನಿಖೆ ಶುರು

Nov 11 2024, 11:49 PM IST
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಭಾನುವಾರ ಮುಂಜಾನೆ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಸೋಮವಾರ ಉಡುಪಿಗೆ ಆಗಮಿಸಿರುವ ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಸಿದ್ದಾಪುರದಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆ ಬಳಿಕ ಕ್ರಮ: ಶಾಸಕ ಭೀಮಣ್ಣ ನಾಯ್ಕ

Nov 10 2024, 01:43 AM IST
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಇಂಥ ಘಟನೆ ಸಂಭವಿಸಿದಾಗ ತಾಳ್ಮೆಯಿಂದ ಸಮರ್ಪಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ದರ್ಪ, ರಾಜಕೀಯ ಚಟ ತೀರಿಸಿಕೊಳ್ಳಲು ಆಸ್ಪತ್ರೆ ಎದುರು ಮೃತಶರೀರ ಇಟ್ಟುಕೊಂಡು ಪ್ರತಿಭಟನೆ ನಡೆಸುವುದಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಲೋಕಾದ ಮುಡಾ ತನಿಖೆ ದಿಕ್ಕು ತಪ್ಪಿಸುವ ಹುನ್ನಾರ

Nov 07 2024, 11:55 PM IST
ಲೋಕಾಯುಕ್ತ ನಡೆಸುತ್ತಿರುವ ಮೂಡಾ ತನಿಖೆ ರಾಜ್ಯದ ದಿಕ್ಕು ತಪ್ಪಿಸುವ ಅನುಮಾನಾಸ್ಪದ ತನಿಖೆಯಾಗಿದೆ. ಮುಖ್ಯಮಂತ್ರಿಗಳ ಆತುರ ನೋಡಿದರೆ ಬೇಗ ಕ್ಲೀನ್‌ಚಿಟ್ ಪಡೆಯುವ ಆತುರ ಹಾಗೂ ಲೋಕಾಯುಕ್ತ ತನಿಖೆ ದಿಕ್ಕು ನೋಡಿದರೆ ರಾಜ್ಯದ ಜನಕ್ಕೆ ಅನುಮಾನಬರುತ್ತಿದೆ ಎಂದು ಶಿಕಾರಿಪುರ ತಾಲೂಕು ಶಾಸಕ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಅಜೆಕಾರು ಕೊಲೆ ತನಿಖೆ ಹಾದಿ ತಪ್ಪಿಸುವ ಯತ್ನ: ಆರೋಪ

Nov 05 2024, 12:37 AM IST
ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದಳು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು.

ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ಸಿಬಿಐ ತನಿಖೆ: ಕ್ಯಾ.ಚೌಟ ಆಗ್ರಹ

Nov 04 2024, 12:19 AM IST
ವಕ್ಫ್ ಬೋರ್ಡ್‌ನಲ್ಲಿ 54 ಸಾವಿರ ಎಕರೆ ಭೂಮಿ ನೋಂದಣಿಯಾಗಿದ್ದು, ಸುಮಾರು 29,000 ಎಕರೆ ನೋಂದಾಯಿತ ಭೂಮಿಯನ್ನು ಕಬಳಿಸಲಾಗಿದೆ ಎಂದು ಮಾಣಿಪ್ಪಾಡಿ ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಹೊಸ ತಿರುವು : ಸಿಎಂ ಪತ್ನಿಗೆ ಸೈಟ್‌ ಕೊಟ್ಟಿದ್ದ ಅಧಿಕಾರಿ ಇ.ಡಿ. ವಶ

Oct 30 2024, 12:37 AM IST

ಮುಡಾ ಹಗರಣಕ್ಕೆ ಸಂಬಂಧಿಸಿ  ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ವಿಚಾರಣೆಗೆ ಸಹಕರಿಸದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ.

ಸಿಬಿಐ, ಇಡಿ ಸಮಗ್ರ ತನಿಖೆ ನಡೆಸಲಿ

Oct 29 2024, 12:53 AM IST
, ಮುಡಾ ಅಕ್ರಮ ಪ್ರಕರಣವು ಲೋಕಾಯುಕ್ತದಿಂದ ಸರಿಯಾಗಿ ತನಿಖೆ ನಡೆಯುತ್ತಿಲ್ಲ.

ಮುಡಾ ಹಗರಣ : 4 ಅಧಿಕಾರಿಗಳು, ಸಿಬ್ಬಂದಿ ವಿಚಾರಣೆ ನಡೆಸಿದ ಇ. ಡಿ - ತನಿಖೆ ಚುರುಕು

Oct 28 2024, 09:29 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಮುಡಾದ ನಾಲ್ಕು ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ.

ಪರಶುರಾಮನ ವಿಗ್ರಹ ತನಿಖೆ ಚುರುಕುಗೊಳಿಸಿ: ಪೊಲೀಸರಿಗೆ ಮುನಿಯಾಲು ಆಗ್ರಹ

Oct 28 2024, 01:11 AM IST
ಸುಮಾರು 11 ಕೋಟಿ ರು. ವೆಚ್ಚದಲ್ಲಿ ಉಮಿಕಲ್ ಬೆಟ್ಟದಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣವಾಗಿತ್ತು. ಆದರೆ ಇಂದು ಅಲ್ಲಿ ಏನೂ ಇಲ್ಲ, ಬೆಟ್ಟ ಬೋಳಾಗಿದೆ. ಕೇವಲ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಈ ಥೀಮ್ ಪಾರ್ಕನ್ನು ತರಾತುರಿಯಲ್ಲಿ ನಿರ್ಮಿಸಿ ಕಾರ್ಕಳದ 2 ಲಕ್ಷ ಜನರಿಗೆ ದ್ರೋಹ ಬಗೆಯಲಾಗಿದೆ ಎಂದು ಮುನಿಯಾಳು ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 36
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved