• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈಕೋರ್ಟ್‌ನಲ್ಲಿ ಬೆಕ್ಕು ಕಳವು ಪ್ರಕರಣದ ಸದ್ದು! ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ

Jul 23 2024, 01:46 AM IST
‘ಬೆಕ್ಕು ಕಳವು ಪ್ರಕರಣ’ವೊಂದು ಸೋಮವಾರ ಹೈಕೋರ್ಟ್‌ನಲ್ಲಿ ಸದ್ದು ಮಾಡಿದ್ದು, ನ್ಯಾಯಮೂರ್ತಿಗಳ ಹಾಗೂ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ವಕೀಲರಿಗೆ ಅಚ್ಚರಿ ಮೂಡಿಸುವುದರ ಜೊತೆಗೆ ಕೆಲ ಸಮಯ ನಗುವಿಗೆ ಕಾರಣವಾಯಿತು.

ಮುಖ್ಯ ಅರ್ಚಕನ ಕೊಲೆ: ತನಿಖೆ ಚುರುಕು

Jul 23 2024, 12:39 AM IST
ದೇವೇಂದ್ರಪ್ಪಜ್ಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಫೋಟೋವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ವ್ಯಕ್ತಿಯ ಚಲನವಲನ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಕೈ ಮಗ್ಗ, ಹಿಂದುಳಿದ ಇಲಾಖೆಯಲ್ಲೂ ಅವ್ಯವಹಾರ : ತನಿಖೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ

Jul 23 2024, 12:38 AM IST

  ಐಡಿಬಿಐ ಬ್ಯಾಂಕ್‌ ಮಾರಾಟ ಪ್ರತಿನಿಧಿ ಸೂರಜ್‌ ಸಾಗರ ತನಿಖೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ.ಇದನ್ನು ಸ್ವತಃ ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ವಿಕಾಸಕುಮಾರ ಅವರೇ ಬಹಿರಂಗಪಡಿಸಿದ್ದಾರೆ.

ಹಗರಣಗಳ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ಧರಿದ್ದೇವೆ : ಬೊಮ್ಮಾಯಿ ಸವಾಲು

Jul 22 2024, 08:10 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿರುವಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬ್ಲಾಕ್ ಮೇಲ್‌ ಮಾಡ್ಬೇಡಿ ಸಿಎಂ, ತನಿಖೆ ಮಾಡ್ಸಿ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Jul 22 2024, 01:22 AM IST

ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ, ಹಗರಣಗಳ ತನಿಖೆ ಮಾಡಿಸುವುದಾಗಿ ಬ್ಲಾಕ್ ಮೇಲ್ ಮಾಡುವ ಬದಲು, ನಿಮ್ಮ ಕೈಯಲ್ಲೇ ಅಧಿಕಾರ ಇದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ಮಾಡಿಸಿ.  

ಬಿಜೆಪಿ ಅವಧಿಯ ಹಗರಣಗಳ ತನಿಖೆ ನಡೆಯಲಿದೆ

Jul 21 2024, 01:21 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದ ಕುರಿತು ಮುಖ್ಯಮಂತ್ರಿಗಳು ಸುಧೀರ್ಘವಾಗಿ ಮಾತನಾಡಿದ್ದಾರೆ. ಮುಡಾದಲ್ಲಿ ಯಾವುದೇ ಹಗರಣ ಆಗಿಲ್ಲ, ವಾಲ್ಮೀಕಿ ನಿಗಮದ ಹಗರಣ ತನಿಖೆ ಆಗುತ್ತಿದ್ದು, ಎಸ್‌ಐಟಿ, ಇಡಿ ತನಿಖೆ ಮಾಡುತ್ತಿವೆ. ಈಗಾಗಲೇ ಸಾಕಷ್ಟು ಹಣ ರಿಕವರಿ ಆಗಿದೆ, ಉಳಿದದ್ದು ರಿಕವರಿ ಆಗೋದು ಪಕ್ಕಾ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಹಗರಣಗಳು ನಡೆದಿದ್ದು, ಅವುಗಳನ್ನು ತನಿಖೆ ನಡೆಸುತ್ತೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಬಿಜೆಪಿ ಕಾಲದ 21 ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

Jul 20 2024, 01:47 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಲು ಮುಂದಾಗಿದ್ದು, ಬಿಜೆಪಿ ಅಧಿಕಾರಾವಧಿಯ 21 ಹಗರಣಗಳ ತನಿಖೆ ನಡೆಸುವುದಾಗಿ ಪ್ರಕಟಿಸಿದ್ದಾರೆ.

ರಾಜ್ಯಪಾಲಗೆ ‘ತನಿಖೆ ವಿನಾಯ್ತಿ’ ಸರಿಯೇ: ಸಂವಿಧಾನದ 361ನೇ ವಿಧಿ ಪರಿಶೀಲನೆಗೆ ಸುಪ್ರೀಂ ಸಮ್ಮತಿ

Jul 20 2024, 12:46 AM IST
ಅಧಿಕಾರದಲ್ಲಿರುವ ವೇಳೆ ಯಾವುದೇ ಕ್ರಿಮಿನಲ್‌ ಪ್ರಕರಣದ ವಿಚಾರಣೆಯಿಂದ ರಾಜ್ಯಪಾಲರಿಗೆ ವಿನಾಯ್ತಿ ನೀಡುವ ಸಂವಿಧಾನದ 361ನೇ ವಿಧಿಯನ್ನು ಪರಿಶೀಲಿಸಲು ಸುಪ್ರೀಂಕೋರ್ಟ್‌ ಸಮ್ಮತಿ ನೀಡಿದೆ.

ವಾಲ್ಮೀಕಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಡಿಸಿಎಂ ಸಿಲುಕಿಸಲು ತನಿಖೆ ನಡೆಸುತ್ತಿರುವ ಇ.ಡಿ ಯತ್ನ: ಪಂಚ ಸಚಿವರು

Jul 19 2024, 01:47 AM IST

 ವಾಲ್ಮೀಕಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ  ಇ.ಡಿ ಅಧಿಕಾರಿಗಳು ವಿಚಾರಣೆ ಎದುರಿಸುತ್ತಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ  ಡಿ.ಕೆ.ಶಿವಕುಮಾರ್‌ ಸಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ’ ಎಂದು ಸಚಿವ ಕೃಷ್ಣಬೈರೇಗೌಡ  ಆರೋಪ ಮಾಡಿದ್ದಾರೆ.

ಡಿಕೆಶಿಗೆ ಸುಪ್ರೀಂನಲ್ಲಿ ಹಿನ್ನಡೆ: ಸಿಬಿಐ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ

Jul 16 2024, 01:42 AM IST
ಸಿಬಿಐ ದಾಖಲಿಸಿರುವ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 30
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved