ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಚಾರ ಸಂಬಂಧ ಐವರ ಮೇಲೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. .
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬಳು ನ್ಯಾಯಾಧೀಶರ ಮುಂದೆ ನಾಲ್ಕು ಗೋಡೆಗಳಲ್ಲಿ ನೀಡಿದ ಹೇಳಿಕೆಯೂ ಸೋರಿಕೆಯಾಗುತ್ತಿದೆ. ಇದು ಹೇಗೆ ಸಾಧ್ಯ? ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ತನಿಖೆ ದಾರಿ ತಪ್ಪುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.