• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಹತ್ಯೆ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯಲಿ

May 04 2024, 12:37 AM IST
ಈಗಾಗಲೇ ಸರ್ಕಾರ ಎಸ್‌ಐಟಿ ನೇಮಕ ಮಾಡಿದ್ದು, ಸಮರ್ಪಕ ತನಿಖೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದೆ ಒಳಸಂಚು ಏನಾದರೂ ಇದೆಯಾ? ಕೃತ್ಯ ಎಸಗುವಾಗ ಯಾರಾದರೂ ಸಹಕಾರ ಕೊಟ್ಟಿದ್ದಾರಾ? ಕೃತ್ಯ ನಡೆದ ನಂತರ ಸಾಕ್ಷಿ ನಾಶ ಮಾಡುವ ಸಂಚು ನಡೆದಿದೆಯೇ? ಅಪರಾಧ ಮುಚ್ಚಿಹಾಕುವ ಪ್ರಯತ್ನದ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು.

ಮನೆಗೆ ನುಗ್ಗಿ ಹಲ್ಲೆ ಘಟನೆ ಸಿಐಡಿ ತನಿಖೆ: ಗೃಹ ಸಚಿವ

May 03 2024, 01:04 AM IST
ಕೋಟನೂರ್ ಡಿ ಗ್ರಾಮದಲ್ಲಿ ಕಳೆದ ಜ.23ರಂದು ನಡೆದಂತಹ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಿಂದ ಹಿಡಿದು ಮೊನ್ನೆ ಅದೇ ಗ್ರಾಮದಲ್ಲಿ ಸಂಭವಿಸಿರುವ ಲಿಂಗಾಯಿತ ಸಮುದಾಯದವರ ಮನೆ ಹೊಕ್ಕು ನಡೆಸಲಾದಂತಹ ಹಲ್ಲೆ ಘಟನೆಯವರೆಗಿನ ಎಲ್ಲಾ ಬೆಳವಣಿಗೆಗಳು, ಘಟನಾವಳಿಗಳ ಬಗ್ಗೆ ಸಮಗ್ರ ತನಿಖೆಗೆ ಇಡೀ ಪ್ರಕರಣ‍ನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.

ಸಿಇಟಿ ಪಠ್ಯೇತರ ಎಡವಟ್ಟು ಸಮಗ್ರ ತನಿಖೆ: ಶೀಘ್ರ ತಂಡ

May 02 2024, 10:04 AM IST

ಸಿಟಿಇ ಪರೀಕ್ಷೆಯ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದ ಸರ್ಕಾರ ಇದೀಗ ಸಮಗ್ರ ತನಿಖೆಗೆ ಮುಂದಾಗಿದೆ.

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ನ್ಯಾಯಾಂಗ ತನಿಖೆ ಆಗಲಿ

May 02 2024, 12:25 AM IST

 ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಮತ್ತು ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ವಿಜಯ ಮಲ್ಯ, ಕ್ಯಾ। ಗೋಪಿನಾಥ್‌ ವಿರುದ್ಧ ತನಿಖೆ ಹೈಕೋರ್ಟಲ್ಲಿ ರದ್ದು

May 01 2024, 02:01 AM IST
ಕಿಂಗ್‌ ಫಿಷರ್‌ ಏರ್‌ಲೈನ್ಸ್‌, ಡೆಕ್ಕನ್‌ ಏವಿಯೇಷನ್‌ ವಿಲೀನದ ವೇಳೆ ನಡೆದಿದೆ ಎನ್ನಲಾದ ವಂಚನೆ ಪ್ರಕರಣವನ್ನು ಹೈಕೋರ್ಟ್‌ ರದ್ದು ಪಡಿಸಿದೆ.

ಹತ್ಯೆ ಮಾಡಿದ ಯುವಕನ ಹಿನ್ನೆಲೆಯ ತನಿಖೆ ನಡೆಯಲಿ: ಮುರುಗೇಶ ನಿರಾಣಿ

Apr 29 2024, 01:32 AM IST
ಯುವಕ ಸ್ವಯಂಪ್ರೇರಿತವಾಗಿ ಹತ್ಯೆ ಮಾಡಿಲ್ಲ. ಯಾರೋ ಪ್ರೇರಣೆ ನೀಡಿದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗೆ ಉಗ್ರವಾದ ಶಿಕ್ಷೆಗೆ ಗುರಿಪಡಿಸುವಂತೆ ಮಾಜಿ ಸಚಿವ ನಿರಾಣಿ ಒತ್ತಾಯಿಸಿದರು.

ಸುಪ್ರೀಂಕೋರ್ಟ್ ನಿಗಾದಲ್ಲಿ ಎಸ್ಐಟಿ ತನಿಖೆ ನಡೆಯಲಿ: ಶೈಲಜಾ ಹಿರೇಮಠ

Apr 29 2024, 01:32 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಮತ್ತು ಗೆದ್ದರೆ ಪ್ರಜ್ವಲ್ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ತನಿಖೆ ದಾರಿ ತಪ್ಪಿದ ನೇಹಾ ಹತ್ಯೆ ಪ್ರಕರಣ

Apr 27 2024, 01:17 AM IST
ಒಬ್ಬ ಅಮಾಯಕ ಹೆಣ್ಣು ಮಗುವನ್ನು ಕ್ರೂರವಾಗಿ ಕೊಲೆ ಮಾಡಿರುವುದು ಎಲ್ಲರೂ ತಲೆತಗ್ಗಿಸುವಂತಹ ವಿಚಾರ. ಕಾಂಗ್ರೆಸ್ಸಿನವರು ಇಡೀ ಪ್ರಕರಣದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು.

ರಾಘವೇಂದ್ರ, ವಸಿಷ್ಠ ಬ್ಯಾಂಕ್‌ ಹಗರಣ ಎಸ್‌ಐಟಿ ತನಿಖೆ

Apr 25 2024, 02:05 AM IST
ಶ್ರೀ ಗುರು ರಾಘವೇಂದ್ರ ಮತ್ತು ವಸಿಷ್ಠ ಸಹಕಾರ ಬ್ಯಾಂಕ್‌ಗಳಲ್ಲಿ ನಡೆದಿರುವ ಅಕ್ರಮ ಪತ್ತೆ ರಾಜ್ಯ ಸರ್ಕಾರವೇ ವಿಶೇಷ ತನಿಖಾ ತಂಡ ರಚನೆ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಪೆನ್‌ಡ್ರೈವ್ ಪ್ರಕರಣದ ಸಮಗ್ರ ತನಿಖೆ ಆಗಲಿ: ಶ್ರೇಯಸ್‌ ಪಟೇಲ್‌ ತಾಯಿ ಅನುಪಮಾ

Apr 25 2024, 01:09 AM IST
ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಕುರಿತು ಸಮಗ್ರ ತನಿಖೆ ಆಗಬೇಕು. ಬೇರೆ ಹೆಣ್ಣುಮಕ್ಕಳ ಬಗ್ಗೆ ಮಾತನಾಡುವವರ ಕುರಿತು ಕಾಂಗ್ರೆಸ್ ಅಭ್ಯರ್ಥಿ ತಾಯಿ ಅನುಪಮಾ ಅಸಮಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 30
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved