• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣಗಳ ತನಿಖೆ ಬೇಡ: ದಸಂಸ

Jun 24 2024, 01:40 AM IST
ದಲಿತರ ಮೇಲೆ ನಡೆಯುವ ದೌರ್ಜನ್ಯ(ಅಟ್ರಾಸಿಟಿ) ಪ್ರಕರಣಗಳ ತನಿಖೆಯನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಯಲದ ಸುಪರ್ದಿಗೆ ನೀಡುವಂತೆ ದಲಿದ ಸಂಘರ್ಷ ಸಮಿತಿ ಆಗ್ರಹ ಪಡಿಸಿದೆ.

ಸೂರಜ್‌ ರೇವಣ್ಣ ಸೆರೆ, ಸಿಐಡಿ ತನಿಖೆ

Jun 24 2024, 01:33 AM IST

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಜೆಡಿಎಸ್‌ ಕಾರ್ಯಕರ್ತನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಾಜಿ ಪ್ರಧಾನಿ  ಡಾ.ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬಿಹಾರದಲ್ಲಿ ನೆಟ್‌ ತನಿಖೆ ಸಿಬಿಐ ಟೀಂ ಮೇಲೇ ಭಾರಿ ದಾಳಿ

Jun 24 2024, 01:31 AM IST
ಬಿಹಾರದ ನವಾಡಾ ಜಿಲ್ಲೆಯಲ್ಲಿ ಯುಜಿಸಿ-ನೆಟ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗೆ ಆಗಮಿಸಿದ್ದ ಸಿಬಿಐ ತಂಡದ ಮೇಲೆ ಗ್ರಾಮಸ್ಥರು ದಾಳಿ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಘಟನೆಯಲ್ಲಿ ಸಿಬಿಐ ತಂಡದ ಚಾಲಕನಿಗೆ ಗಾಯಗಳಾಗಿವೆ.

ನೀಟ್‌ ಹಗರಣ: ಸಿಬಿಐ ತನಿಖೆ ಆರಂಭ

Jun 24 2024, 01:30 AM IST
ಮೇ 5ರಂದು ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್‌’ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ನೀಟ್‌ ಹಗರಣ: ಇ.ಡಿ. ತನಿಖೆ ಸಂಭವ

Jun 23 2024, 02:04 AM IST
ವೈದ್ಯಕೀಯ ಪ್ರವೇಶ ಪರೀಕ್ಷೆ ಆದ ನೀಟ್‌ನಲ್ಲಿ ಸಾಕಷ್ಟು ಹಣಕಾಸು ಅಕ್ರಮ ನಡೆದಿರುವ ಶಂಕೆ ಇರುವ ಕಾರಣ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನೀಟ್‌ ಅಕ್ರಮ ಬಗ್ಗೆ ಉನ್ನತ ತನಿಖೆ: ಪ್ರಧಾನ್‌

Jun 21 2024, 01:03 AM IST

‘ನೀಟ್‌’ ಹಾಗೂ ‘ನೆಟ್‌’ ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌, ‘ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಹತ್ಯೆ: ಸಿಬಿಐ ತನಿಖೆ ಬೇಕಿಲ್ಲ-ಪರಂ

Jun 19 2024, 01:06 AM IST
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಯಾರ ಕೈವಾಡವಿದೆ ಎಂಬ ಬಗ್ಗೆ ಸಮಗ್ರ ತನಿಖೆ ಅಗತ್ಯ: ಸರ್ಕಾರಕ್ಕೆ ಉಮೇಶ್ ಒತ್ತಾಯ

Jun 18 2024, 12:53 AM IST
ಕಾಮುಕನಿಂದ ಪ.ಪಂಗಡದ ಕುಟುಂಬಕ್ಕೆ ತೀವ್ರ ಅನ್ಯಾಯವಾದರೂ ಈ ಬಗ್ಗೆ ಕ್ರಮ ಕೈಗೊಳ್ಳದೆ ಕೇಸು ಮುಚ್ಚಿ ಹಾಕುವ ಮುನ್ನಾರ ನಡೆದಿತ್ತು, ಆದರೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರು ಸಕಾಲದಲ್ಲಿ ಮಧ್ಯ ಪ್ರವೇಶ ಮಾಡಿದ್ದರಿಂದ ನೊಂದ ಕುಟುಂಬಕ್ಕೆ ನ್ಯಾಯ ದೊರೆತು,

ನೀಟ್ ಪರೀಕ್ಷೆ: ಅಕ್ರಮದ ಬಗ್ಗೆ ತನಿಖೆ ನಡೆಸಿ

Jun 16 2024, 01:48 AM IST
ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.

ಏನೋ ಆಗೋಯ್ತು ಸಾರ್‌ ಎಂದು ತನಿಖೆ ವೇಳೆ ದರ್ಶನ್‌ ಕಣ್ಣೀರು

Jun 15 2024, 01:04 AM IST
ಪ್ರಶ್ನೆಗೆ ಉತ್ತರಿಸಲಾಗದೆ ದರ್ಶನ್‌ ಗದ್ಗದಿತರಾದರೆ ನಟಿ ಪವಿತ್ರಾ ಮಾತ್ರ ಮೊಂಡಾಟ ಮುಂದುವರೆಸಿದ್ದಾರೆ. ಇಬ್ಬರನ್ನೂ ಇಂದೇ ಕೋರ್ಟ್‌ಗೆ ಹಾಜರ್‌ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ರವಾನೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 36
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved