ನೀಟ್ ಅಕ್ರಮ ತನಿಖೆ, ಮರು ಪರೀಕ್ಷೆ ನಡೆಸಿ; ಎನ್‍ಎಸ್‍ಯುಐ ಪ್ರತಿಭಟನೆ
Jun 11 2024, 01:37 AM ISTನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು.