• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

Mar 02 2024, 01:47 AM IST

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಚಾಂದ್ ಪಾಷಾ ವಿರುದ್ಧ ಎನ್‌ಐಎ ತನಿಖೆ ನಡೆಸಿ: ಶಾಸಕ ಚನ್ನಬಸಪ್ಪ

Feb 22 2024, 01:48 AM IST
ಜ್ಞಾನವ್ಯಾಪಿ ಮಸೀದಿ ವಿಷಯದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ನಿಂದನೆ ಮಾಡುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಚಾಂದ್ ಪಾಷಾ ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಎನ್‌ಐಎ ತನಿಖೆ ನಡೆಸಬೇಕು. ಸಂವಿಧಾನದಲ್ಲಿ ನಂಬಿಕೆ ಇಲ್ಲದವರು ಇಂತಹ ಕೃತ್ಯವನ್ನು ಎಸಗುತ್ತಾರೆ. ದೇಶವನ್ನು ಅಸ್ಥಿರಗೊಳಿಸುವ ಇಂತಹ ವ್ಯಕ್ತಿ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿಲ್ಲ. ಈ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆಯೇ ಸೂಕ್ತ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದಾರೆ.

ದೆಹಲಿ ಫುಟ್ಬಾಲ್‌ ಲೀಗ್‌ನಲ್ಲಿ ಮ್ಯಾಚ್‌ ಫಿಕ್ಸಿಂಗ್‌?: ತನಿಖೆ

Feb 21 2024, 02:12 AM IST
ಡೆಲ್ಲಿ ಪ್ರೀಮಿಯರ್‌ ಲೀಗ್‌ ಫುಟ್ಬಾಲ್‌ ಟೂರ್ನಿಯಲ್ಲಿ ಮ್ಯಾಕ್‌ ಫಿಕ್ಸಿಂಗ್‌ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಭಾರತೀಯ ಫುಟ್ಬಾಲ್‌ ಫೆಡರೇಷನ್‌(ಎಐಎಫ್‌ಎಫ್‌) ತನಿಖೆ ಆರಂಭಿಸಿದೆ.

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.

ಶ್ರೀಶೈಲ ಪ್ರಸಾದದಲ್ಲಿ ಮೂಳೆ ಚೂರು ಪತ್ತೆ: ದೇಗುಲದಿಂದ ತನಿಖೆ

Feb 12 2024, 01:30 AM IST
ಶ್ರೀಶೈಲ ದೇಗುಲದ ಪುಳಿಯೋಗರೆ ಪ್ರಸಾದದಲ್ಲಿ ಮೂಳೆ ಚೂರುಗಳು ಪತ್ತೆಯಾದ ಕುರಿತು ಭಕ್ತನೊಬ್ಬ ದೂರು ನೀಡಿದ ಹಿನ್ನೆಲೆಯಲ್ಲಿ ದೇಗುಲ ಸಮಿತಿ ತನಿಖೆಗೆ ಆದೇಶಿಸಿದೆ.

ಭಾರೀ ಹಿಂಸೆಗೆ ಸಾಕ್ಷಿಯಾದ ಹಲ್ದ್ವಾನಿಯಲ್ಲಿ ಕರ್ಫ್ಯೂ ಹಿಂತೆಗೆತ: ತನಿಖೆ ಶುರು

Feb 11 2024, 01:46 AM IST
ಅಕ್ರಮ ಮದರಸಾಗೆ ಸಂಬಂಧಿಸಿದಂತೆ ಹಿಂಸಾಚಾರ ನಡೆದ ಹಲ್ದ್ವಾನಿಯಲ್ಲಿ ಕರ್ಫ್ಯೂ ಹಿಂಪಡೆಯಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಕೆಂಪಣ್ಣ ಆರೋಪ ತನಿಖೆ ಮಾಡ್ತೀರಾ? ಕುರ್ಚಿ ಬಿಡ್ತೀರಾ?: ಕೋಟ ಪ್ರಶ್ನೆ

Feb 10 2024, 01:48 AM IST
ಮುಖ್ಯಮಂತ್ರಿಗಳೇ ನಿಮಗೆ ಕನಿಷ್ಠ ಆಡಳಿತಾತ್ಮಕ ಜವಾಬ್ದಾರಿ ಇದ್ದರೆ, ಆತ್ಮಾಭಿಮಾನ ಇದ್ದರೆ, ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದೆವು ಎಂಬ ಕಲ್ಪನೆ ಇದ್ದರೇ, ಕೆಂಪಣ್ಣ ಆರೋಪದ ಬಗ್ಗೆ ತಕ್ಷಣ ಹೈಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆಗೆ ಆದೇಶ ಮಾಡಿ ಎಂದು ಕೋಟ ಸವಾಲು ಹಾಕಿದ್ದಾರೆ.

ಪೇಟಿಎಂಗೆ ಇ.ಡಿ. ಬಿಸಿ: ಅಕ್ರಮ ಹಣ ವರ್ಗ ಬಗ್ಗೆ ತನಿಖೆ ಸಾಧ್ಯತೆ

Feb 04 2024, 01:30 AM IST
ಸೈಫೋನಿಂಗ್‌ ಕುರಿತು ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುವುದಾಗಿ ಕಮದಾಯ ಇಲಾಖೆ ಕಾರ್ಯದರ್ಶಿ ಸಂಜಯ್‌ ಮಲ್ಹೊತ್ರಾ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಸಂಗ್ರಹ ಲೋಪ:ಅಧಿಕಾರಿಗಳ ವಿರುದ್ಧ ತನಿಖೆ

Feb 03 2024, 01:47 AM IST
ಆಸ್ತಿ ತೆರಿಗೆ ಸಂಗ್ರಹಕ್ಕೆ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದು, 6 ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಔಷಧಿ ಅಕ್ರಮ ಮಾರಾಟ: ಕೃಷಿ ಇಲಾಖೆಯಿಂದ ತನಿಖೆ

Jan 31 2024, 02:20 AM IST
ಕೊಳ್ಳೇಗಾಲ ಕೃಷಿ ಇಲಾಖೆಯ ಕಸಬಾ ಗೋದಾಮಿನಲ್ಲಿ ಸರ್ಕಾರ, ಕೃಷಿ ಇಲಾಖೆ ವಿತರಿಸದ ಎಂ ಪವರ್ ಔಷಧಿ ಅಕ್ರಮ ದಾಸ್ತಾನು ಪ್ರಕರಣ, ರೈತರಿಗೆ ನೀಡಬೇಕಾದ ಉಚಿತ ಔಷಧಿಯನ್ನು ನಿಯಮ ಉಲ್ಲಂಘಿಸಿ ಮಾರಾಟ ಮಾಡಿಕೊಂಡ ಹಾಗೂ ಪವರ್ ಟಿಲ್ಲರ್ ಇನ್ನಿತರೆ ಯಂತ್ರೋಪಕರಣ ವಿತರಣೆಯಲ್ಲಿ ಅವ್ಯವಹಾರ ಪ್ರಕರಣವನ್ನು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಳೆದ ಒಂದು ವಾರದಿಂದ ಬಿರುಸಿನ ತನಿಖೆಯನ್ನು ರಮೇಶ್ ನೇತೃತ್ವದಲ್ಲಿ ನಡೆಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved