ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ: ಸಚಿವ ದರ್ಶನಾಪುರ
Nov 28 2023, 12:30 AM ISTಶಹಾಪುರದಲ್ಲಿ ಸುಮಾರು 2 ಕೋಟಿ ರು. ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ಸಮೀಪದ ಆರಬೋಳ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ ಎಂದರು.