7 ಮಂದಿ ಬಾಂಗ್ಲಾದೇಶದ ಪ್ರಜೆಗಳ ಬಂಧನ : ಉನ್ನತ ಮಟ್ಟದ ತನಿಖೆ ನಡೆಸಿ - ಯಶ್ಪಾಲ್ ಸುವರ್ಣ
Oct 13 2024, 01:07 AM ISTಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.