ನೀಟ್ ಅಕ್ರಮ ಉನ್ನತಮಟ್ಟದ ತನಿಖೆ ನಡೆಸಿ: ಶಹಬಾಜ್ ಖಾನ್
Jul 02 2024, 01:33 AM ISTನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಉನ್ನತಮಟ್ಟದ ಸೂಕ್ತ ತನಿಖೆ ಕೈಗೊಂಡು, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕೋಟ್ಯಂತರ ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸುವಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.