ಯಾದಗಿರಿ ಪಿಎಸ್‌ಐ ಪರಶುರಾಮ (34) ಅವರ ನಿಗೂಢ ಸಾವಿನ ಕುರಿತ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಸಿಐಡಿ ಡಿವೈಎಸ್ಪಿ ಪುನೀತ ನೇತೃತ್ವದ ತಂಡ ಭಾನುವಾರ ಯಾದಗಿರಿಗೆ ಆಗಮಿಸಿದೆ
ಐಡಿಬಿಐ ಬ್ಯಾಂಕ್ ಮಾರಾಟ ಪ್ರತಿನಿಧಿ ಸೂರಜ್ ಸಾಗರ ತನಿಖೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ.ಇದನ್ನು ಸ್ವತಃ ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ವಿಕಾಸಕುಮಾರ ಅವರೇ ಬಹಿರಂಗಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿರುವಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ, ಹಗರಣಗಳ ತನಿಖೆ ಮಾಡಿಸುವುದಾಗಿ ಬ್ಲಾಕ್ ಮೇಲ್ ಮಾಡುವ ಬದಲು, ನಿಮ್ಮ ಕೈಯಲ್ಲೇ ಅಧಿಕಾರ ಇದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ಮಾಡಿಸಿ.