ಚನ್ನಗಿರಿ ಗಲಭೆ: ತನಿಖೆ ಆರಂಭಿಸಿದ ಸಿಐಡಿ ಡಿವೈಎಸ್ಪಿ
May 28 2024, 01:01 AM ISTಚನ್ನಗಿರಿ ಪೊಲೀಸ್ ಠಾಣೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಸರ್ಕಾರಿ ಸ್ವತ್ತು ಧ್ವಂಸಗೊಳಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅಧಿಕಾರಿಗಳು- ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸ್ ಉಪಾಧೀಕ್ಷಕಿ ಕನಕಲಕ್ಷ್ಮೀ ನೇತೃತ್ವದ ತಂಡವು ಸೋಮವಾರ ಚನ್ನಗಿರಿ ಪಟ್ಟಣದಲ್ಲಿ ತನಿಖೆ, ವಿಚಾರಣೆ ಕೈಗೊಂಡಿದೆ.