ಹಿರೇಕೋಗಲೂರು ಕೆರೆ ಕಳಪೆ ಕಾಮಗಾರಿ ತನಿಖೆ ನಡೆಸಿ
May 16 2024, 12:52 AM ISTಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಅನುಕೂಲವಾಗಲೆಂದು ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮಕ್ಕೆ ₹10 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಮಂಜೂರಾಗಿದೆ. ಆದರೆ, ಈ ಕಾಮಗಾರಿಗಳೆಲ್ಲ ಸಂಪೂರ್ಣ ಕಳಪೆಯಾಗಿವೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ಆರೋಪಿಸಿದ್ದಾರೆ.