ಚುನಾವಣಾ ಬಾಂಡ್ ಉನ್ನತ ಮಟ್ಟದ ತನಿಖೆ ಆಗಲಿ: ಪ್ರಶಾಂತ ಭೂಷಣ
Apr 21 2024, 02:15 AM ISTಬಿಜೆಪಿಗೆ ಗರಿಷ್ಠ ಪ್ರಮಾಣದಲ್ಲಿ ನೀಡಲಾಗಿರುವ ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಸಿಬಿಐನ ನಿವೃತ್ತ ಮುಖ್ಯಸ್ಥರ ನೇತೃತ್ವದಲ್ಲಿ ಸುಪ್ರೀಂಕೋರ್ಟ್ನ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆಯಾಗಬೇಕು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.