ಅನುದಾನ ದುರ್ಬಳಕೆ: ಪಿಡಿಒ ವಿರುದ್ಧ ಶೀಘ್ರ ತನಿಖೆ ನಡೆಸಿ
Mar 18 2024, 01:48 AM ISTಶಿಕಾರಿಪುರ ತಾಲೂಕಿನ ಈಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸದಸ್ಯರಿಗೆ ತಪ್ಪು ಮಾಹಿತಿ ನೀಡಿ, ಅಪಾರ ಹಣ ದುರ್ಬಳಕೆ ಮಾಡಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಸಂಸದರ ಸಹಿತ ಲೋಕಾಯುಕ್ತರಿಗೆ ದೂರು ನೀಡಿದ್ದೇವೆ. ಆದರೆ, ಪ್ರಯೋಜನ ಆಗಿಲ್ಲ ಎಂದು ಗ್ರಾಪಂ ಸದಸ್ಯೆ ನೀಲಾವತಿ ಆರೋಪಿಸಿದ್ದಾರೆ.