ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ: ಡಿ.ಕೆ. ಲತಾ
Jan 24 2024, 02:03 AM ISTಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮ ಭೂಮಿ ವಶಪಡಿಸಿಕೊಂಡು ರೈತರಿಗೆ ಹಂಚಬೇಕು. ಹಾಗೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಕ್ರಮಕೈಗೊಳ್ಳಬೇಕು. ಹೋರಾಟಗಾರರು ನಿರಂತರವಾಗಿ ಸಮಸ್ಯೆಗಳ ಬಗ್ಗೆ ನಿಲುವು ತೆಗೆದುಕೊಳ್ಳುತ್ತಾರೆ. ಆದರೆ, ಜನಪ್ರತಿನಿಧಿಗಳು ಕೇವಲ ಚುನಾವಣೆ ವೇಳೆ ಗಿಮಿಕ್ ರಾಜಕಾರಣ ಮಾಡುತ್ತಾರೆ. ಇದನ್ನು ರೈತರು ಅರ್ಥಮಾಡಿಕೊಳ್ಳಬೇಕು.