ಭ್ರೂಣ ಹತ್ಯೆ ತನಿಖಾಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ ‘ತನಿಖೆ’ಗೆ ತಂಡ ರಚನೆ
Mar 23 2024, 01:48 AM ISTಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಭ್ರೂಣ ಹತ್ಯೆ ಹಾಗೂ ಕಾನೂನು ಬಾಹಿರ ಗರ್ಭಪಾತ ಪ್ರಕರಣದ ತನಿಖೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನಡುವಿನ ಭಿನ್ನಾಭಿಪ್ರಾಯ, ಜಟಾಪಟಿ ಕುರಿತ ತನಿಖೆಗೆ ಸರ್ಕಾರ ಮೂವರು ಅಧಿಕಾರಿಗಳ ನೇತೃತ್ವದ ತಂಡ ರಚಿಸಿದೆ.