ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಿ ತನಿಖೆ ಎದುರಿಸಲಿ
Feb 09 2025, 01:16 AM ISTಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ, ಮಾಜಿ ಕಾಡಾ ಅಧ್ಯಕ್ಷ ನಿಜಗುಣರಾಜು ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಮುಖಂಡರಾದ ಸಿ.ಎನ್.ಬಾಲರಾಜ್, ವೇಣುಗೋಪಾಲ್, ಶಿವಣ್ಣ ಇದ್ದಾರೆ.