ಮಂಗಳೂರು ವಿವಿ ಭ್ರಷ್ಟಾಚಾರ ತನಿಖೆ, ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ
Apr 19 2025, 12:39 AM ISTಮಂಗಳೂರು ವಿವಿಗೆ ರಾಷ್ಟ್ರೀಯ ಉಚ್ಚತ್ತರ್ ಶಿಕ್ಷಾ ಅಭಿಯಾನ (ರೂಸಾ-1) ಮೂಲಕ ಬಿಡುಗಡೆಯಾದ ಹಣದಲ್ಲಿ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ಆಗ್ರಹಿಸಿದ್ದಾರೆ.